Saturday, 23rd November 2024

ಸಿಕ್ಕಿಂ: ಸರ್ಕಾರಿ ಮಹಿಳಾ ಉದ್ಯೋಗಿಗಳಿಗೆ ಒಂದು ವರ್ಷ ಹೆರಿಗೆ ರಜೆ

ಗ್ಯಾಂಗ್ಟಕ್‌: ಸಿಕ್ಕಿಂ ರಾಜ್ಯದಲ್ಲಿ ಸರ್ಕಾರಿ ಮಹಿಳಾ ಉದ್ಯೋಗಿಗಳಿಗೆ ಒಂದು ವರ್ಷ ಹೆರಿಗೆ ರಜೆ ನೀಡಲಾಗುವುದು ಎಂದು ಸಿಕ್ಕಿಂ ಮುಖ್ಯಮಂತ್ರಿ ಪ್ರೇಮ್ ಸಿಂಗ್‌ ತಮಂಗ್‌ ಹೇಳಿದ್ದಾರೆ. ನಾಗರಿಕ ಸೇವಾ ಅಧಿಕಾರಿಗಳ ಸಂಘದ ವಾರ್ಷಿಕ ಸಾಮಾನ್ಯ ಸಭೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಈ ಘೋಷಣೆ ಮಾಡಿದರು. ಮಹಿಳೆಯರ ಜೊತೆಗೆ ಪುರುಷರಿಗೂ ಒಂದು ತಿಂಗಳು ಪಿತೃತ್ವ ರಜೆ ನೀಡಲಾಗುವುದು ಎಂದರು. ಈ ಯೋಜನೆಯಿಂದ ಸರ್ಕಾರಿ ನೌಕರರು ತಮ್ಮ ಮಕ್ಕಳು ಹಾಗೂ ಕುಟುಂಬದ ಬಗ್ಗೆ ಕಾಳಜಿ ವಹಿಸಲು ಸಹಕಾರಿಯಾಗಲಿದೆ ಎಂದರು. ಯೋಜನೆಯಲ್ಲಿನ ಕೆಲವು ಸೇವಾ […]

ಮುಂದೆ ಓದಿ