Monday, 16th September 2024

ಫೈನಲ್‌ಗೆ ನೆಗೆದ ಆಸೀಸ್‌, ಪಾಕಿಸ್ತಾನ ಉಡೀಸ್‌

ದುಬೈ: ಕೊನೆಯವರೆಗೂ ಕುತೂಹಲ ಮೂಡಿಸಿದ್ದ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ 5 ವಿಕೆಟ್ ಗಳಿಂದ ಪಾಕಿಸ್ತಾನ ತಂಡವನ್ನು ಬಗ್ಗುಬಡಿದು ಟಿ-20 ವಿಶ್ವಕಪ್ ಫೈನಲ್ ಗೆ ಲಗ್ಗೆ ಹಾಕಿದೆ. ಗುರುವಾರದ ಸೆಮಿಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ ತಂಡ 20 ಓವರ್ ಗಳಲ್ಲಿ 4 ವಿಕೆಟ್ ಕಳೆದುಕೊಂಡು 176 ರನ್ ಸಂಪಾದಿಸಿತು. ಕಠಿಣ ಗುರಿ ಬೆಂಬತ್ತಿದ ಆಸ್ಟ್ರೇಲಿಯಾ 6 ಎಸೆತಗಳು ಬಾಕಿ ಇರುವಂತೆಯೇ 5 ವಿಕೆಟ್ ಕಳೆದುಕೊಂಡು ಜಯಭೇರಿ ಬಾರಿಸಿತು. ಕಠಿಣ ಗುರಿ ಬೆಂಬತ್ತಿದ ಆಸ್ಟ್ರೇಲಿಯಾ ತಂಡ ಶಬಾದ್ […]

ಮುಂದೆ ಓದಿ