ಬೆಂಗಳೂರು: ಎಸ್ಆರ್ಎಚ್ ವಿರುದ್ಧದ ಪಂದ್ಯದ ನಂತರ ಸ್ನಾಯುಸೆಳೆತಕ್ಕೆ ಒಳಗಾಗಿದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡದ ವೇಗದ ಬೌಲರ್ ಮಹೀಶ್ ಪತಿರಾನಾ ತಮ್ಮ ತಾಯ್ನಾಡಾದ ಶ್ರೀಲಂಕಾಕ್ಕೆ ಮರಳಿದ್ದಾರೆ. ಸಿಎಸ್ಕೆ ಸ್ಟಾರ್ ಇನ್ನೂ ಗುಣಮುಖರಾಗದ ಕಾರಣ ತಾಯ್ನಾಡಿಗೆ ಮರಳಿದ್ದಾರೆ. ಅವರು ಟಿ20 ವಿಶ್ವಕಪ್ನಲ್ಲಿ ಲಂಕಾ ತಂಡದ ಭಾಗವಾಗಲಿದ್ದಾರೆ. ಬಲಗೈ ವೇಗಿ ಈವರೆಗೆ 6 ಇನಿಂಗ್ಸ್ಗಳಲ್ಲಿ 13 ವಿಕೆಟ್ಗಳನ್ನು ಪಡೆದಿದ್ದಾರೆ. ಅವರ ಡೆತ್ ಬೌಲಿಂಗ್ ಕೌಶಲ್ಯದಿಂದ ಸಿಎಸ್ಕೆಗೆ ನಿರ್ಣಾಯಕ ಆಸ್ತಿಯಾಗಿದ್ದರು. ಟಿ20 ವಿಶ್ವಕಪ್ನಲ್ಲಿ ಪ್ರಮುಖ ಪಂದ್ಯಾವಳಿಗೆ ಮುಂಚಿತವಾಗಿ ಶ್ರೀಲಂಕಾ ಕ್ರಿಕೆಟ್ ತಮ್ಮ ವೇಗಿಯನ್ನು […]