Friday, 20th September 2024

MB Patil

MB Patil: ಎಂಇಐ ಟ್ರಾನ್ಸ್‌ಫಾರ್ಮರ್‌ ದುರಸ್ತಿ ಕೇಂದ್ರಗಳಿಗೆ ಜಮೀನು ಒದಗಿಸಲು ಕ್ರಮ: ಎಂ.ಬಿ. ಪಾಟೀಲ್‌

MB Patil: ಸರ್ಕಾರಿ ಸ್ವಾಮ್ಯದ ಮೈಸೂರು ಎಲೆಕ್ಟ್ರಿಕಲ್‌ ಇಂಡಸ್ಟ್ರೀಸ್‌ ಲಿಮಿಟೆಡ್‌ (ಎಂಇಐ) ಸಂಸ್ಥೆಯು ರಾಜ್ಯದ ಹಲವು ಭಾಗಗಳಲ್ಲಿ ವಿದ್ಯುತ್‌ ಟ್ರಾನ್ಸ್‌ಫಾರ್ಮರ್‌ ದುರಸ್ತಿ ಕೇಂದ್ರಗಳನ್ನು ತೆರೆಯಲು ತಲಾ ಒಂದು ಎಕರೆ ಜಮೀನು ಒದಗಿಸುವಂತೆ ಕೋರಿದ್ದು, ಅದನ್ನು ಈಡೇರಿಸಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ತಿಳಿಸಿದ್ದಾರೆ.

ಮುಂದೆ ಓದಿ