Friday, 22nd November 2024

ಎಂ.ಬಿ.ಬಿ.ಎಸ್. ಪದವಿಗೆ ಹೊಸ ನಿಯಮ ಜಾರಿ

ನವದೆಹಲಿ: ಎಂ.ಬಿ.ಬಿ.ಎಸ್. ಪದವಿಗೆ ಸಂಬಂಧಿಸಿದಂತೆ ರಾಷ್ಟ್ರೀಯ ವೈದ್ಯಕೀಯ ಆಯೋಗ ಹೊಸ ನಿಯಮ ಜಾರಿಗೆ ತಂದಿದೆ. ವಿದ್ಯಾರ್ಥಿಗಳು ತಾವು ಕೋರ್ಸ್ ಗೆ ಪ್ರವೇಶ ಪಡೆದ ದಿನದಿಂದ 9 ವರ್ಷದೊಳಗೆ ಕೋರ್ಸ್ ಪೂರ್ಣಗೊಳಿಸಬೇಕು. ಮೊದಲ ವರ್ಷದ ಫೈನಲ್ ಪರೀಕ್ಷೆ ಉತ್ತೀರ್ಣವಾಗಲು ಗರಿಷ್ಠ ನಾಲ್ಕು ಅವಕಾಶ ನೀಡಲಾಗುತ್ತದೆ. ನೀಟ್ -ಯುಜಿ ಅರ್ಹತೆ ಆಧಾರದ ಮೇಲೆ ದೇಶದ ಎಲ್ಲಾ ವೈದ್ಯಕೀಯ ಕೋರ್ಸ್ ಗಳ ಪ್ರವೇಶಕ್ಕೆ ಸಾಮಾನ್ಯ ಕೌನ್ಸೆಲಿಂಗ್ ಇರುತ್ತದೆ. ಇಂಟರ್ನ್ ಶಿಪ್ ಪೂರ್ಣಗೊಳಿಸುವವರೆಗೆ ವಿದ್ಯಾರ್ಥಿ ಪದವಿ ಪಡೆದಿದ್ದಾರೆ ಎಂದು ಪರಿಗಣಿಸಲಾಗುವುದಿಲ್ಲ. ಎಂಬಿಬಿಎಸ್ ಪರೀಕ್ಷೆ ಉತ್ತೀರ್ಣಕ್ಕೆ […]

ಮುಂದೆ ಓದಿ

2023ರಲ್ಲಿ ಉತ್ತರಾಖಂಡದಲ್ಲಿ ಹಿಂದಿಯಲ್ಲೂ ವೈದ್ಯಕೀಯ ಶಿಕ್ಷಣ

ಡೆಹ್ರಾಡೂನ್: ಉತ್ತರಾಖಂಡದಲ್ಲಿ ಮುಂಬರುವ ಶೈಕ್ಷಣಿಕ ವರ್ಷದಿಂದ ವೈದ್ಯಕೀಯ ಶಿಕ್ಷಣವನ್ನು ಇಂಗ್ಲಿಷ್‌ ಜೊತೆಗೆ ಹಿಂದಿ ಯಲ್ಲೂ ಬೋಧಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಧನ್‌ ಸಿಂಗ್‌ ರಾವತ್‌ ಹೇಳಿದ್ದಾರೆ....

ಮುಂದೆ ಓದಿ

ಹಿಂದಿಯಲ್ಲಿ ಎಂಬಿಬಿಎಸ್ ಕಲಿಸಲು ಮ.ಪ್ರದೇಶ ಸರ್ಕಾರ ಮುಂದು

ಭೋಪಾಲ್: ಇದೇ ಮೊದಲ ಬಾರಿಗೆ ಎಂಬಿಬಿಎಸ್ ಅನ್ನು ಹಿಂದಿಯಲ್ಲಿ ಕಲಿಸಲು ಮಧ್ಯಪ್ರದೇಶ ಸರ್ಕಾರ ಮುಂದಾಗಿದೆ. ಎಂಬಿಬಿಎಸ್ ವಿಷಯಗಳಾದ ಅಂಗರಚನಾಶಾಸ್ತ್ರ, ಶರೀರಶಾಸ್ತ್ರ ಮತ್ತು ಜೀವ ರಾಸಾಯನಿಕ ವಿಷಯಗಳು ಮಧ್ಯಪ್ರದೇಶದ...

ಮುಂದೆ ಓದಿ

ಪ್ರಾದೇಶಿಕ ಭಾಷೆಯಲ್ಲಿ ವೈದ್ಯಕೀಯ ಕೋರ್ಸ್ ಬೋಧನೆ ಮಾನ್ಯ ಮಾಡಲ್ಲ: ಎನ್‌ಎಂಸಿ

ನವದೆಹಲಿ: ಮಧ್ಯಪ್ರದೇಶ ಸರ್ಕಾರ ವೈದ್ಯಕೀಯ ಕೋರ್ಸ್ (ಎಂಬಿಬಿಎಸ್) ಗಳನ್ನು ಪ್ರಾದೇಶಿಕ ಭಾಷೆಯಲ್ಲಿ ಬೋಧಿಸುವ  ಘೋಷಣೆಯ ಬೆನ್ನಲ್ಲೇ ಎನ್‌ಎಂಸಿ ಈ ರೀಟಿಯ ಯೋಜನೆಗಳನ್ನು ಮಾನ್ಯ ಮಾಡುವುದಿಲ್ಲ ಎಂದು ಹೇಳಿದೆ. ರಾಷ್ಟ್ರೀಯ ವೈದ್ಯಕೀಯ...

ಮುಂದೆ ಓದಿ