Friday, 20th September 2024

Ex MP GS Basavaraju: ವಿಮಾನ ನಿಲ್ದಾಣ ಬೆಂಗಳೂರು-2 ನಿರ್ಮಾಣ : ರಾಜ್ಯ ಸರಕಾರ ಕ್ರಮ ಸ್ವಾಗತಾರ್ಹ

ತುಮಕೂರು: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬೆಂಗಳೂರು-2 ನಿರ್ಮಾಣ ಮಾಡಲು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುತ್ತಿರುವ ರಾಜ್ಯ ಸರ್ಕಾರದ ಕ್ರಮ ಸ್ವಾಗತಾರ್ಹ ಎಂದು ಮಾಜಿ ಸಂಸದ ಜಿ.ಎಸ್. ಬಸವರಾಜು ಹೇಳಿದರು. ಮುಖ್ಯಮಂತ್ರಿ ಸಿದ್ಧರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಮೂಲಭೂತ ಸೌಕರ್ಯ ಸಚಿವ ಎಂ.ಬಿ.ಪಾಟೀಲ್ ಕೈಗೊಂಡಿರುವ ನಿರ್ಧಾರಕ್ಕೆ ಪೂರಕವಾಗಿ ರಾಜ್ಯವನ್ನು ಪ್ರತಿನಿಧಿಸುವ ಕೇಂದ್ರ ಮಂತ್ರಿಗಳು ಹಾಗೂ ಸಂಸದರು ಪಕ್ಷಾತೀತವಾಗಿ ಪ್ರಧಾನಿ ನರೇಂದ್ರ ಮೋದಿಯವರ ಬಳಿ ನಿಯೋಗ ಹೋಗಿ ಸಮಾಲೋಚನೆ ನಡೆಸಬೇಕು ಎಂದು ಅವರು ಸಲಹೆ ನೀಡಿದರು. ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ […]

ಮುಂದೆ ಓದಿ