ಬೆಂಗಳೂರು : ಕಾಲೇಜಿನಲ್ಲಿ ಎರಡು ಗುಂಪುಗಳ ನಡುವೆ ನಡೆದ ಗಲಾಟೆಯಲ್ಲಿ ಓರ್ವ ವಿದ್ಯಾರ್ಥಿಯನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಬಾಗಲೂರು ಪೊಲೀಸ್ ಠಾಣಾ ವ್ಯಾಪ್ತಿಯಾ ರೇವಾ ಕಾಲೇಜಿನಲ್ಲಿ ಕಾಲೇಜು ಫೆಸ್ಟ್ ವೇಳೆ ಗಲಾಟೆ ನಡೆದಿದ್ದು, ಈ ವೇಳೆ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿದ್ಯಾರ್ಥಿ ಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಗುಜರಾತ್ ಮೂಲದ ಭಾಸ್ಕರ್ ಜೆಟ್ಟಿ (22) ಮೃತ ವಿದ್ಯಾರ್ಥಿ ರೇವಾ ಕಾಲೇಜಿನಲ್ಲಿ ಮೆಕ್ಯಾನಿಕಲ್ ಇಂಜಿನಿಯರಿಂಗ್ ಓದುತ್ತಿದ್ದು, ಕಾಲೇಜು ಪೆಸ್ಟ್ ವೇಳೆ ಎರಡು […]