ನವದೆಹಲಿ: ಅಕ್ರಮ ಪ್ರವೇಶಕ್ಕಾಗಿ ಮಹಾರಾಷ್ಟ್ರದ ಧುಲೆ ವೈದ್ಯಕೀಯ ಕಾಲೇಜಿಗೆ ಸುಪ್ರೀಂ ಕೋರ್ಟ್ ಸೋಮವಾರ 2.5 ಕೋಟಿ ರೂಪಾಯಿ ದಂಡ ವಿಧಿಸಿದೆ. ಎಂಬಿಬಿಎಸ್ ವಿದ್ಯಾರ್ಥಿಗಳ ಪ್ರವೇಶಕ್ಕೆ ಸಂಬಂಧಿಸಿದಂತೆ ತನ್ನ ಆದೇಶಗಳನ್ನು ಉಲ್ಲಂಘಿಸಿದ್ದಕ್ಕಾಗಿ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್‌ನಲ್ಲಿ 2.5 ಕೋಟಿ ರೂಪಾಯಿಗಳನ್ನು ಠೇವಣಿ ಮಾಡು ವಂತೆ ಧುಲೆಯ ಅಣ್ಣಾಸಾಹೇಬ್ ಚೂಡಾಮನ್ ಪಾಟೀಲ್ ಮೆಮೋರಿಯಲ್ ಮೆಡಿಕಲ್ ಕಾಲೇಜಿಗೆ ಕೋರ್ಟ್ ಹೇಳಿದೆ. ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್, ನ್ಯಾಯಮೂರ್ತಿಗಳಾದ ಪಿ. ನರಸಿಂಹ ಮತ್ತು ಜೆಬಿ ಪರ್ದಿ ವಾಲಾ ಅವರ ಪೀಠವು […]