Thursday, 19th September 2024

ನೀಟ್ ಪರೀಕ್ಷೆ ಭೀತಿ: ವಿದ್ಯಾರ್ಥಿ ಆತ್ಮಹತ್ಯೆ

ಚೆನ್ನೈ : ವೈದ್ಯಕೀಯ ಕೋರ್ಸ್ ಪ್ರವೇಶಕ್ಕಾಗಿರುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಗೆ ತಯಾರಿ ನಡೆಸಿದ್ದ ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಮಿಳುನಾಡಿನ ಸಲೆಮ್ ಎಂಬಲ್ಲಿ ಭಾನುವಾರ ಬೆಳಿಗ್ಗೆ ಘಟನೆ ಸಂಭವಿಸಿದೆ. ಪರೀಕ್ಷೆಯ ದಿನವೇ 19 ವರ್ಷ ವಯಸ್ಸಿನ ಧನುಷ್ ತನ್ನ ರೂಮಿನಲ್ಲಿ ಬೆಂಕಿ ಹಚ್ಚಿಕೊಂಡು ಸಾವಿಗೆ ಶರಣಾಗಿದ್ದಾನೆ. ಡಾಕ್ಟರ್ ಆಗಬೇಕೆಂದು ಕನಸು ಕಂಡಿದ್ದ ವೈದ್ಯಕೀಯ ಸೀಟ್ ಪಡೆಯಲೆಂದು ನೀಟ್ ಪರೀಕ್ಷೆಗೆ ತಯಾರಿ ನಡೆಸಿದ್ದ. ಈ ಹಿಂದೆ ಎರಡು ಬಾರಿ ಪರೀಕ್ಷೆ ಪಾಸಾಗಿರಲಿಲ್ಲ. ಈ ಬಾರಿಯಾದರೂ ಎಕ್ಸಾಂ ತೇರ್ಗಡೆಯಾಗಬೇಕೆಂಬ […]

ಮುಂದೆ ಓದಿ