Friday, 22nd November 2024

50 ದಿನಗಳವರೆಗೆ ರಜೆ ರದ್ದು: ಇಲಾಖೆ ಸಿಬ್ಬಂದಿಗಳಿಗೆ ಶಾಕ್‌ ನೀಡಿದ ಸಚಿವ

ಬೆಂಗಳೂರು : ಕೊರೋನಾ ವಿರುದ್ಧದ ಹೋರಾಟಕ್ಕಾಗಿ, ನಾನು ಮಾತ್ರವಲ್ಲ, ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯ ಸಿಬ್ಬಂದಿಗಳಿಗೆ 50 ದಿನ ಯಾವುದೇ ರಜೆ ನೀಡುವುದಿಲ್ಲ. 50 ದಿನಗಳ ವರೆಗೆ ರಜೆ ರದ್ದು ಪಡಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ. ರಾಜ್ಯದಲ್ಲಿ ಕೊರೋನಾ ಎರಡನೇ ಅಲೆಯ ಮುನ್ಸೂಚನೆಯ ಹಿನ್ನಲೆಯಲ್ಲಿ ಸಚಿವರು ಈ ಆದೇಶ ಹೊರಡಿಸಿದ್ದಾರೆ. ರಾಜ್ಯದಲ್ಲಿ ಕೊರೋನಾ ಎರಡನೇ ಅಲೆಯ ಮುನ್ಸೂಚನೆಯಲ್ಲಿ ತುರ್ತು ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಆರೋಗ್ಯ ಇಲಾಖೆ ಸಿಬ್ಬಂದಿಗೆ ರಜೆ […]

ಮುಂದೆ ಓದಿ