Saturday, 21st September 2024

ಕರ್ನಾಟಕದಲ್ಲಿ ವೈದ್ಯಕೀಯ ವಿದ್ಯಾರ್ಥಿಗಳಿಗೆ ರಿಲೀಫ್: ಪರೀಕ್ಷೆ ಮುಂದೂಡಿಕೆ

ನವದೆಹಲಿ: ಕರ್ನಾಟಕದ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ 2021ರ ಪರೀಕ್ಷೆಗಳನ್ನು ಮುಂದೂಡಿರು ವುದಾಗಿ ಘೋಷಿಸಿದೆ. ಶನಿವಾರ ಹೊರಡಿಸಿದ ಪರಿಷ್ಕೃತ ಸುತ್ತೋಲೆಯಲ್ಲಿ, ಮೊದಲ ವರ್ಷದ ವಿದ್ಯಾರ್ಥಿಗಳ ಪರೀಕ್ಷೆಗಳು ಫೆಬ್ರವರಿ 8ರಿಂದ ಆರಂಭ ವಾಗಲಿದ್ದು, ದ್ವಿತೀಯ ವರ್ಷದ ವಿದ್ಯಾರ್ಥಿಗಳಿಗಾಗಿ ಮಾರ್ಚ್ 2ರಿಂದ ಪರೀಕ್ಷೆ ಆರಂಭಿಸಲಾಗುತ್ತದೆ ಎಂದು ವಿಶ್ವವಿದ್ಯಾಲಯ ಶನಿವಾರ ಹೊರಡಿಸಿರುವ ಸುತ್ತೋಲೆಯಲ್ಲಿ ತಿಳಿಸಿದೆ. ಅಂತಿಮ ವರ್ಷದ ಮತ್ತು ಮೂರನೇ ವರ್ಷದ ವಿದ್ಯಾರ್ಥಿಗಳಿಗೆ ಮಾರ್ಚ್ 23ರಿಂದ ಪರೀಕ್ಷೆಗಳು ನಡೆಯಲಿವೆ. ವೈದ್ಯಕೀಯ ಕಾಲೇಜುಗಳ ಡೀನ್ ಗಳಿಗೆ ಹಾಗೂ ಪ್ರಾಂಶುಪಾಲರಿಗೆ ಮನವಿ ಸಲ್ಲಿಸಿದ […]

ಮುಂದೆ ಓದಿ