Wednesday, 21st February 2024

ಅತಂತ್ರ ವೈದ್ಯ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ನೀಡಬೇಕು: ಹೆಚ್‌ಡಿಕೆ

ಬೆಂಗಳೂರು: ರಷ್ಯಾದ ಸೇನಾ ದಾಳಿಗೆ ತತ್ತರಿಸಿ ಸ್ವದೇಶಕ್ಕೆ ವಾಪಸ್ ಬಂದು ವೈದ್ಯ ಶಿಕ್ಷಣದಲ್ಲಿ ಅತಂತ್ರರಾಗಿರುವ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ವೈದ್ಯ ಶಿಕ್ಷಣ ನೀಡಬೇಕು ಎಂದು ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ ಆಗ್ರಹಿಸಿದ್ದಾರೆ. ಸೋಮವಾರ ಸರಣಿ ಟ್ವೀಟ್ ಮಾಡಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರ ಸ್ವಾಮಿ, ಕೆಲ ಮಹತ್ವದ ಅಂಶಗಳನ್ನು ಪ್ರಸ್ತಾಪ ಮಾಡಿದ್ದಾರೆ. ಆಪರೇಷನ್ ಗಂಗಾ ಹೆಸರಿನಲ್ಲಿ ಕೇಂದ್ರ ಸರಕಾರ ಉಕ್ರೇನ್‌ನಿಂದ ವಿದ್ಯಾರ್ಥಿಗಳನ್ನು ಏರ್‌ಲಿಫ್ಟ್ ಮಾಡಿದೆ ಎಂಬುದೇನೋ ಸರಿ. ಆದರೆ, ವೈದ್ಯ ವಿದ್ಯಾರ್ಥಿಗಳ ಮುಂದಿನ ಭವಿಷ್ಯವೇನು? ಅಲ್ಲಿನ ಶಿಕ್ಷಣ ಸಂಸ್ಥೆ, […]

ಮುಂದೆ ಓದಿ

ನವದೆಹಲಿ ಏರ್‌ಪೋರ್ಟ್‌‌ಗೆ ಬಂದಿಳಿದ 18 ವಿದ್ಯಾರ್ಥಿಗಳು

ನವದೆಹಲಿ: ರಾಜ್ಯದ ಒಟ್ಟು 18 ವಿದ್ಯಾರ್ಥಿಗಳು ಉಕ್ರೇನ್‌ಗೆ ವ್ಯಾಸಂಗಕ್ಕೆ ತೆರಳಿದ್ದವರು ಭಾನುವಾರ ಬೆಳಗ್ಗೆ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ. ಯುದ್ಧಪೀಡಿತ ಉಕ್ರೇನ್‌ನಲ್ಲಿ ಆತಂಕದ ವಾತಾವರಣ ನಿರ್ಮಾಣ ಆಗಿದ್ದರಿಂದ...

ಮುಂದೆ ಓದಿ

ವೈದ್ಯಕೀಯ ವಿದ್ಯಾರ್ಥಿಗಳ ವಿರುದ್ಧ ಯುಎಪಿಎ ಜಾರಿ

ಶ್ರೀನಗರ: ಭಾರತದ ವಿರುದ್ಧ ಪಾಕ್ ಗೆಲುವು ಸಾಧಿಸಿದ್ದಕ್ಕೆ ಸಂಭ್ರಮಾಚರಣೆ(ಟಿ20 ವಿಶ್ವಕಪ್ ಸರಣಿಯ ಕ್ರಿಕೆಟ್ ಪಂದ್ಯ) ಯಲ್ಲಿ ತೊಡಗಿದ್ದ ವೈದ್ಯಕೀಯ ವಿದ್ಯಾರ್ಥಿಗಳ ವಿರುದ್ಧ ಕಾನೂನುಬಾಹಿರ ಚಟುವಟಿಕೆಗಳ ಕಾಯ್ದೆ ಯುಎಪಿಎ...

ಮುಂದೆ ಓದಿ

error: Content is protected !!