Wednesday, 28th July 2021

ಹಸೆಮಣೆ ಏರಿ ಸ್ಪರ್ಧಾತ್ಮಕ ಪರೀಕ್ಷೆಗೆ ಹಾಜರಾದ ನವವಧು..!

ಮಡಿಕೇರಿ: ಮದುವೆ ದಿನಾಂಕ ನಿಗದಿಯಾದರೆ ಸಾಕು, ಕೆಲವರು ಎಲ್ಲವನ್ನೂ ಮುಂದೂಡುತ್ತಾರೆ. ಆದರೆ ಇಲ್ಲೊಂದು ನವ ಜೋಡಿ ಹಸೆಮಣೆ ಏರಿ ಧಾರೆಶಾಸ್ತ್ರ ಮುಗಿಸಿಕೊಂಡು ಸ್ಪರ್ಧಾತ್ಮಕ ಪರೀಕ್ಷೆಗೆ ಹಾಜರಾಗಿರುವ ಅಪರೂಪದ ಘಟನೆ ಮಂಜಿನ ‌ನಗರಿ ಮಡಿಕೇರಿಯಲ್ಲಿ ನಡೆದಿದೆ. ಮಡಿಕೇರಿಯ ಅಶೋಕಪುರ ನಿವಾಸಿ ಸ್ವಾತಿ ಜೀವನ ಪರೀಕ್ಷೆ ಮುಗಿಸಿಕೊಂಡು ಕಲ್ಯಾಣ ಮಂಟಪದಿಂದ ನೇರವಾಗಿ ನಗರದ ಜೂನಿಯರ್ ಕಾಲೇಜಿನಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗೆ ಹಾಜರಾಗಿದ್ದಾರೆ. ವಿವಾಹ ದಿನಾಂಕಕ್ಕೂ ಮೊದಲು ಸ್ಪರ್ಧಾತ್ಮಕ ಪರೀಕ್ಷೆ ತೆಗೆದುಕೊಂಡಿದ್ದ ಸ್ವಾತಿ ಅವರಿಗೆ ಸುಂಟಿಕೊಪ್ಪದ ಮದುರಮ್ಮ ಪಟ್ಟಣದ ಸುರೇಶ್ ಅವರೊಂದಿಗೆ ಮಡಿಕೇರಿಯ […]

ಮುಂದೆ ಓದಿ