Sunday, 13th October 2024

ಮನೆಗೆ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ: ನಾಲ್ವರು ಮಕ್ಕಳು ಸಾವು

ಮೀರತ್: ಉತ್ತರ ಪ್ರದೇಶದ ಪಲ್ಲವಪುರಂ ಪ್ರದೇಶದ ಮನೆಯಲ್ಲಿ ಸಂಭವಿಸಿದ ಬೆಂಕಿಯಲ್ಲಿ ನಾಲ್ವರು ಮಕ್ಕಳು ಸಾವನ್ನಪ್ಪಿ ದ್ದಾರೆ ಮತ್ತು ಅವರ ಪೋಷಕರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪಲ್ಲವಪುರಂನ ಜನತಾ ಕಾಲೋನಿಯಲ್ಲಿ ಶನಿವಾರ ತಡರಾತ್ರಿ ಈ ಘಟನೆ ನಡೆದಿದೆ. ಮೊಬೈಲ್ ಫೋನ್ ಚಾರ್ಜ್ ಮಾಡುವಾಗ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಕಾಣಿಸಿಕೊಂಡಿದ್ದು, ದುರಂತದಲ್ಲಿ ಸಾರಿಕಾ (10), ನಿಹಾರಿಕಾ (8), ಸಂಸ್ಕಾರ್ ಅಲಿಯಾಸ್ ಗೋಲು (6) ಮತ್ತು ಕಾಲು (4) ನಾಲ್ವರು ಮಕ್ಕಳು ಸಾವನ್ನಪ್ಪಿದ್ದಾರೆ. ಅವರ ಪೋಷಕ ರಾದ ಜಾನಿ […]

ಮುಂದೆ ಓದಿ

ವಂದೇ ಭಾರತ್ ಎಕ್ಸ್‌ ಪ್ರೆಸ್ ಡಿಕ್ಕಿ: ಮಹಿಳೆ ಸೇರಿ ಇಬ್ಬರು ಹೆಣ್ಣುಮಕ್ಕಳ ಸಾವು

ಮೀರತ್: ಜಿಲ್ಲೆಯ ಮಾನವಸಹಿತ ಲೆವೆಲ್ ಕ್ರಾಸಿಂಗ್‌ ನಲ್ಲಿ ಹಳಿ ದಾಟುತ್ತಿದ್ದಾಗ ವಂದೇ ಭಾರತ್ ಎಕ್ಸ್‌ ಪ್ರೆಸ್ ಡಿಕ್ಕಿ ಹೊಡೆದು 40 ವರ್ಷದ ಮಹಿಳೆ ಮತ್ತು ಅವರ ಇಬ್ಬರು ಹೆಣ್ಣುಮಕ್ಕಳು...

ಮುಂದೆ ಓದಿ

ಕಾರು ಅಪಘಾತ: ಮಾಜಿ ವೇಗದ ಬೌಲರ್ ಪ್ರವೀಣ್ ಕುಮಾರ್ ಪಾರು

ಮೀರತ್‌ : ಮೀರತ್‌ನಲ್ಲಿರುವ ಕಮಿಷನರ್ ನಿವಾಸದ ಬಳಿ ನಡೆದ ಭೀಕರ ಕಾರು ಅಪಘಾತದಲ್ಲಿ ಭಾರತದ ಮಾಜಿ ವೇಗದ ಬೌಲರ್ ಪ್ರವೀಣ್ ಕುಮಾರ್ ಗಾಯ ಗೊಂಡಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ....

ಮುಂದೆ ಓದಿ

ಶಿಕ್ಷಕಿಗೆ ಕಿರುಕುಳ: ನಾಲ್ವರು ವಿದ್ಯಾರ್ಥಿಗಳ ವಶ

ಮೀರತ್ (ಉತ್ತರಪ್ರದೇಶ): ಮೀರತ್‌ನ ಶಾಲೆಯೊಂದರಲ್ಲಿ ಮಹಿಳಾ ಶಿಕ್ಷಕಿಗೆ ಕಿರುಕುಳ ನೀಡಿದ ಆರೋಪದ ಮೇಲೆ ನಾಲ್ವರು ವಿದ್ಯಾರ್ಥಿಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ. ವಿದ್ಯಾರ್ಥಿಗಳು ಶಿಕ್ಷಕಿಯ...

ಮುಂದೆ ಓದಿ

ದೌರ್ಜನ್ಯ: ಶ್ರೀಕಾಂತ್ ತ್ಯಾಗಿ ಬಂಧನ

ಮೀರತ್‌: ನಗರದ ಹೌಸಿಂಗ್ ಸೊಸೈಟಿಯಲ್ಲಿ ಮಹಿಳೆಯೊಬ್ಬರ ಮೇಲೆ ದೌರ್ಜನ್ಯ ನಡೆಸಿದ ಆರೋಪದ ಮೇಲೆ ನೋಯ್ಡಾ ಮೂಲದ ರಾಜಕಾರಣಿ ಶ್ರೀಕಾಂತ್ ತ್ಯಾಗಿಯನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದಾರೆ. ಶ್ರೀಕಾಂತ್...

ಮುಂದೆ ಓದಿ

ರಾಸಾಯನಿಕ ಕಾರ್ಖಾನೆಯಲ್ಲಿ ಅಗ್ನಿ ದುರಂತ

ಲಕ್ನೋ: ಉತ್ತರ ಪ್ರದೇಶದ ಮೀರತ್‌ನ ಮಾವಾನಾದಲ್ಲಿರುವ ರಾಸಾಯನಿಕ ಕಾರ್ಖಾನೆಯಲ್ಲಿ ಮಧ್ಯಾಹ್ನ ಬೆಂಕಿ ಕಾಣಿಸಿ ಕೊಂಡಿದೆ. ಇದುವರೆಗೆ ಯಾವುದೇ ಸಾವುನೋವು ಅಥವಾ ಗಾಯದ ವರದಿಯಾಗಿಲ್ಲ. ಬೆಂಕಿಯನ್ನು ಹತೋಟಿಗೆ ತರಲು...

ಮುಂದೆ ಓದಿ

ಗೋಣಿ ಚೀಲದಲ್ಲಿ ಮುಸುಕು ಧರಿಸಿದ್ದ ಮಹಿಳೆಯ ಮೃತದೇಹ ಪತ್ತೆ

ಮೀರತ್: ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಪರ್ತಾಪುರ್ ಪ್ರದೇಶದಲ್ಲಿ ಗೋಣಿ ಚೀಲದಲ್ಲಿ ಮಹಿಳೆಯ ಮೃತದೇಹ ಪತ್ತೆಯಾಗಿದೆ. ಬೀದಿ ನಾಯಿಗಳು ಶವವನ್ನು ತಿನ್ನಲು ಯತ್ನಿಸಿದಾಗ ಮೃತದೇಹ ಇರುವುದು ಪತ್ತೆಯಾಗಿದೆ....

ಮುಂದೆ ಓದಿ

ಮೇಜರ್ ಧ್ಯಾನ್ ಚಂದ್ ಕ್ರೀಡಾ ವಿಶ್ವವಿದ್ಯಾಲಯಕ್ಕೆ ಶಂಕುಸ್ಥಾಪನೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ಮೀರತ್‌ನಲ್ಲಿ ಮೇಜರ್ ಧ್ಯಾನ್ ಚಂದ್ ಕ್ರೀಡಾ ವಿಶ್ವವಿದ್ಯಾಲಯಕ್ಕೆ  ಭಾನುವಾರ ಶಂಕುಸ್ಥಾಪನೆ ಮಾಡಿದರು. ಮೀರತ್‌ನ ಸರ್ಧಾನ ಪಟ್ಟಣದ ಸಲಾವಾ ಮತ್ತು...

ಮುಂದೆ ಓದಿ