Saturday, 14th December 2024

ಭಾರತ್ ಡ್ರೋನ್ ಶಕ್ತಿ -2023 ಪ್ರದರ್ಶನ ಉದ್ಘಾಟನೆ

ಗಾಜಿಯಾಬಾದ್: ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಸೋಮವಾರ ಉತ್ತರ ಪ್ರದೇಶದ ಗಾಜಿಯಾಬಾದ್ನ ಹಿಂಡನ್ ವಾಯುನೆಲೆಯಲ್ಲಿ ಭಾರತ್ ಡ್ರೋನ್ ಶಕ್ತಿ -2023 ಪ್ರದರ್ಶನವನ್ನು ಉದ್ಘಾಟಿಸಿದರು. ಇದೇ ಸಂದರ್ಭದಲ್ಲಿ ವಾಯುಪಡೆಗೆ ಮತ್ತಷ್ಟು ಬಲ ಎನ್ನುವಂತೆ ಸಿ-295 ಸರಕು ವಿಮಾನವನ್ನು ಸೇರ್ಪಡೆಗೊಳಿಸಿದರು. ಐಎಎಫ್ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ವಿ.ಆರ್.ಚೌಧರಿ ಸೇರಿದಂತೆ ಉನ್ನತ ಮಿಲಿಟರಿ ಅಧಿಕಾರಿಗಳ ಸಮ್ಮುಖದಲ್ಲಿ ರಕ್ಷಣಾ ಸಚಿವರು ಸಿ -295 ಸಾರಿಗೆ ವಿಮಾನವನ್ನು ಔಪಚಾರಿಕವಾಗಿ ಭಾರತೀಯ ವಾಯುಪಡೆಗೆ ಸೇರಿತು. ಇಂದು ಭಾರತೀಯ ವಾಯುಪಡೆಗೆ ಸೇರ್ಪಡೆಗೊಂಡಂತ ಸಿ-295 ಸರಕು […]

ಮುಂದೆ ಓದಿ