ಶ್ರೀನಗರ: ಕಣಿವೆ ರಾಜ್ಯದಲ್ಲಿ 370 ನೇ ವಿಧಿ ರದ್ದುಗೊಳಿಸಿದ ನಾಲ್ಕನೇ ವಾರ್ಷಿಕೋತ್ಸವದ ಸಂದರ್ಭದಲ್ಲಿ, ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮತ್ತು ಪೀಪಲ್ಸ ಡೆಮಾಕ್ರಟಿಕ್ ಪಕ್ಷದ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಮತ್ತಿತರ ಇತರ ಹಿರಿಯ ನಾಯಕರನ್ನು ಗೃಹಬಂಧನದಲ್ಲಿರಿಸಲಾಗಿದೆ. ಮಧ್ಯರಾತ್ರಿಯ ದಮನದ ನಂತರ ತನ್ನ ಪಕ್ಷದ ಸದಸ್ಯರನ್ನು ಪೊಲೀಸ್ ಠಾಣೆಗಳಲ್ಲಿ ಕಾನೂನುಬಾಹಿರವಾಗಿ ಬಂಧಿಸಲಾಯಿತು ಎಂದು ಮುಫ್ತಿ ಆರೋಪಿಸಿ ದ್ದಾರೆ. ಪೊರೂಕ್ ಅಬ್ದುಲ್ಲಾ ನೇತೃತ್ವದ ಜಮ್ಮು ಮತ್ತು ಕಾಶ್ಮೀರ ನ್ಯಾಷನಲ್ ಕಾನರೆನ್ಸ ಕೂಡ ತಮ್ಮ ಕಚೇರಿಯನ್ನು ಸೀಲ್ ಮಾಡಲಾಗಿದೆ ಎಂದು […]
ಶ್ರೀನಗರ: ಕಾಶ್ಮೀರದ ಫೀಪಲ್ಸ್ ಡೆಮಾಕ್ರಟಿಕ್ ಪಕ್ಷದ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಅವರಿಗೆ ಸರ್ಕಾರಿ ಬಂಗಲೆ ತೊರೆಯು ವಂತೆ ಕೇಂದ್ರ ಸರ್ಕಾರ ನೋಟಿಸ್ ನೀಡಿದೆ. ‘ನಾನು ವಾಸವಾಗಿದ್ದ ಸರ್ಕಾರಿ...
ಶ್ರೀನಗರ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ ಗುರುವಾರ ಜಾರಿ ನಿರ್ದೇಶನಾಲಯದ ಕಚೇರಿಯಲ್ಲಿ ವಿಚಾರಣೆಗೆ ಹಾಜರಾದರು. ರಾಜ್‌ಬಾಗ್‌ನ ಜಾರಿ ನಿರ್ದೇಶನಾಲಯ ಕಚೇರಿ...
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬ ಮುಫ್ತಿ ಅವರನ್ನು ಕೊನೆಗೂ ಬಿಡುಗಡೆ ಮಾಡಲಾಗಿದೆ. 2019ರ ಆಗಸ್ಟ್‌ನಲ್ಲಿ ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ...