Friday, 22nd November 2024

ಮೆಹುಲ್ ಚೋಕ್ಸಿ ಪ್ರಕರಣ: ಕೇಂದ್ರದ ವಿರುದ್ಧ ಖರ್ಗೆ ತೀವ್ರ ವಾಗ್ದಾಳಿ

ನವದೆಹಲಿ: ವಿದೇಶಕ್ಕೆ ಪರಾರಿಯಾಗಿರುವ ವಜ್ರ ವ್ಯಾಪಾರಿ ಮೆಹುಲ್ ಚೋಕ್ಸಿ ಹೆಸರನ್ನು ಇಂಟರ್ಪೋಲ್ ತನ್ನ ರೆಡ್ ನೋಟಿಸ್ ಪಟ್ಟಿಯಿಂದ ಕೈಬಿಟ್ಟ ನಂತರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿ ಕಾರ್ಜುನ ಖರ್ಗೆ ಮಂಗಳವಾರ ಕೇಂದ್ರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ‘ಇ.ಡಿ, ಸಿಬಿಐಗಳು ವಿರೋಧ ಪಕ್ಷದ ನಾಯಕರಿಗೆ ಆದರೆ ಮೋದಿಜಿಯ ಮೆಹುಲ್ಬಾಯಿ ಇಂಟರ್ಪೋಲ್ನಿಂದ ಪರಿಹಾರ ಪಡೆದರು. ಅವರು ತಮ್ಮ ಆತ್ಮೀಯ ಗೆಳೆಯನಿಗಾಗಿ ಸಂಸತ್ತನ್ನು ನಿಷ್ಕ್ರಿಯಗೊಳಿಸಬಹುದಾದರೆ, ಅವರು ಐದು ವರ್ಷಗಳ ಹಿಂದೆ ದೇಶದಿಂದ ಓಡಿಹೋಗಲು ಸಹಾಯ ಮಾಡಿದ ತನ್ನ ಹಳೆಯ ಸ್ನೇಹಿತನಿಗೆ ಈಗ […]

ಮುಂದೆ ಓದಿ

ಮೆಹುಲ್ ಚೋಕ್ಸಿ ಜಾಮೀನು ಅರ್ಜಿ ವಜಾ

ನವದೆಹಲಿ : ಪಂಜಾಬ್ ನ್ಯಾಷನಲ್ ಬ್ಯಾಂಕ್ ಗೆ 13,500 ಕೋಟಿ ರೂ. ವಂಚನೆ ಪ್ರಕರಣದಲ್ಲಿ ವಿದೇಶಕ್ಕೆ ಪರಾರಿಯಾಗಿದ್ದ ವಜ್ರ ವ್ಯಾಪಾರಿ ಮೆಹುಲ್ ಚೋಕ್ಸಿ ಜಾಮೀನು ಅರ್ಜಿಯನ್ನು ಡೊಮಿನಿಕಾ ಕೋರ್ಟ್...

ಮುಂದೆ ಓದಿ

ಚೋಕ್ಸಿ ಜಾಮೀನು ಅರ್ಜಿ ವಿಚಾರಣೆ ಜೂ.11ಕ್ಕೆ ಮುಂದೂಡಿಕೆ

ನವದೆಹಲಿ: ವಜ್ರ ವ್ಯಾಪಾರಿ ಮೆಹುಲ್ ಚೋಕ್ಸಿ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಡೊಮಿನಿಕಾ ಹೈಕೋರ್ಟ್ ಜೂ.11ಕ್ಕೆ ಮುಂದೂಡಿದೆ. ಜಾಮೀನು ಅರ್ಜಿಯನ್ನು ಮ್ಯಾಜಿಸ್ಟ್ರೇಟ್ ತಿರಸ್ಕರಿಸಿದ ಬಳಿಕ ಚೋಕ್ಸಿ ಹೈಕೋರ್ಟ್...

ಮುಂದೆ ಓದಿ

ಮೆಹುಲ್ ಚೋಕ್ಸಿಗೆ ಜಾಮೀನು ನಿರಾಕರಣೆ

ನವದೆಹಲಿ: ಉದ್ಯಮಿ ಮೆಹುಲ್ ಚೋಕ್ಸಿಯ ಜಾಮೀನು ಅನ್ನು ಡೊಮೆನಿಕಾ ಕೋರ್ಟ್ ನಿರಾಕರಿಸಿದೆ. ಪಂಜಾಬ್ ನ್ಯಾಷನಲ್ ಬ್ಯಾಂಕ್ ಗೆ ಸಾವಿರಾರು ಕೋಟಿ ವಂಚಿಸಿ ವಿದೇಶಕ್ಕೆ ಪರಾರಿಯಾಗಿದ್ದಾನೆ. ಆಂಟಿಗುವಾದಿಂದ ಡೊಮಿನಿಕಾಕ್ಕೆ...

ಮುಂದೆ ಓದಿ

ಭಾರತದ ತೊರೆದಿದ್ದ ಮೆಹುಲ್ ಚೋಕ್ಸಿ ಅಂಟಿಗಾದಲ್ಲೂ ನಾಪತ್ತೆ

ಆಂಟಿಗಾ: ಭಾರತ ತೊರೆದು ಅಂಟಿಗಾ ದ್ವೀಪ ರಾಷ್ಟ್ರದಲ್ಲಿ ನೆಲೆ ಕಂಡುಕೊಂಡಿದ್ದ ಪಂಜಾಬ್ ನ್ಯಾಷನಲ್ ಬ್ಯಾಂಕ್ ಹಗರಣದ ಪ್ರಮುಖ ಆರೋಪಿ, ದೇಶಭ್ರಷ್ಟ ವಜ್ರ ವ್ಯಾಪಾರಿ, ಗೀತಾಂಜಲಿ ಸಮೂಹದ ಮೆಹುಲ್...

ಮುಂದೆ ಓದಿ