Wednesday, 11th December 2024

ಅಧಿಕಾರ ಲಾಭಕ್ಕೆ ಮೇಕೆದಾಟು ರಾಜಕೀಯ

ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳಿಂದ ಹೋರಾಟ ಸಮ್ಮಿಶ್ರ ಸರಕಾರದ ಅವಧಿಯಲ್ಲಿ ಒಪ್ಪಿಗೆ ವಿಶೇಷ ವರದಿ: ರಂಜಿತ್. ಎಚ್. ಅಶ್ವತ್ಥ ಬೆಂಗಳೂರು ಹಲವು ದಶಕಗಳಿಂದ ವಿವಾದವಾಗಿಯೇ ಉಳಿದಿರುವ ಮೇಕೆದಾಟು ಯೋಜನೆಗೆ ತಮಿಳುನಾಡು ಕ್ಯಾತೆಗೆ ಕೊನೆಯಿಲ್ಲವಾದರೂ, ಈ ಯೋಜನೆಯ ಹೆಸರಲ್ಲಿ ರಾಜಕೀಯ ಲಾಭ ಪಡೆಯಲು ಮೂರೂ ಪಕ್ಷಗಳು ಹಗ್ಗಜಗ್ಗಾಟ ಶುರು ಮಾಡಿವೆ. ಕರ್ನಾಟಕದ ಮಹತ್ವಾಕಾಂಕ್ಷಿ ನೀರಾವರಿ ಯೋಜನೆಯಲ್ಲಿ ಒಂದಾಗಿರುವ ಮೇಕೆದಾಟು ಯೋಜನೆಗೆ ಕೇಂದ್ರದಿಂದ ಅನುಮತಿ ಸಿಕ್ಕು, ಬಳಿಕ ತಡೆಯಾಜ್ಞೆ ದೊರೆಕಿದೆ. ಈ ನಡುವೆ ಈ ಯೋಜನೆಗೆ ತಡೆ ನೀಡುವಂತೆ ತಮಿಳುನಾಡು […]

ಮುಂದೆ ಓದಿ

ಮೇಕೆದಾಟು ಯೋಜನೆ ಪ್ರಾರಂಭಿಸಿ : ಶಿವರಾಮೇಗೌಡ

ಬೆಂಗಳೂರು/ರಾಯಚೂರು: ರಾಜ್ಯದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ರವರನ್ನು ಅವರ ನಿವಾಸದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯ ಅಧ್ಯಕ್ಷ ಶಿವರಾಮೇಗೌಡರ ನೇತೃತ್ವದಲ್ಲಿ ಮೇಕೆದಾಟು ಯೋಜನೆ ಅತಿ ಶೀಘ್ರದಲ್ಲೇ ಕಾಮಗಾರಿ...

ಮುಂದೆ ಓದಿ

ಮೇಕೆದಾಟು ವಿರೋಧಿಸಿ ಕೆ.ಅಣ್ಣಾಮಲೈ ನೇತೃತ್ವದಲ್ಲಿ ಉಪವಾಸ ಸತ್ಯಾಗ್ರಹ

ತಂಜಾವೂರು: ಮೇಕೆದಾಟು ಅಣೆಕಟ್ಟು ನಿರ್ಮಾಣ ಯೋಜನೆಯನ್ನು ಕೈಬಿಡಬೇಕು ಎಂದು ನೆರೆ ರಾಜ್ಯ ಕರ್ನಾಟಕ ವನ್ನು ಒತ್ತಾಯಿಸಿ ಬಿಜೆಪಿ ತಮಿಳುನಾಡು ಘಟಕದ ನೇತೃತ್ವದಲ್ಲಿ ಕಾರ್ಯಕರ್ತರು ಗುರುವಾರ ಉಪವಾಸ ಸತ್ಯಾಗ್ರಹ...

ಮುಂದೆ ಓದಿ