Sunday, 23rd June 2024

ಕೈ ಹೈಕಮಾಂಡ್‌ ಗರಂ, ಹೈಕೋರ್ಟ್‌ ಚಾಟಿ: ಮೇಕೆದಾಟು ಪಾದಯಾತ್ರೆಗೆ ಫುಲ್‌ ಸ್ಟಾಪ್‌

ನವದೆಹಲಿ/ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿಪಕ್ಷ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮೇಕೆದಾಟು ಪಾದಯಾತ್ರೆ ನಿಲ್ಲಿಸಲು ಕಾಂಗ್ರೆಸ್ ಮುಖಂಡರ ನಿರ್ಧರಿಸಿದ್ದಾರೆ. ಹೈ ಕಮಾಂಡ್ ಸೂಚನೆ ಹಿನ್ನೆಲೆಯಲ್ಲಿ ಐದನೇ ದಿನಕ್ಕೆ ಯಾತ್ರೆ ಸ್ಥಗಿತಗೊಂಡಿದೆ. ಕರ್ನಾಟಕ ಹೈಕೋರ್ಟ್ ಕರೋನಾ ಹೆಚ್ಚಳದ ನಡುವೆಯೂ ಪಾದಯಾತ್ರೆ ನಡೆಸುತ್ತಿರುವುದಕ್ಕೆ ಗರಂ ಆಗಿದೆ. ಜೊತೆಗೆ ಪಾದಯಾತ್ರೆಯಲ್ಲಿ ಪಾಲ್ಗೊಂಡಿರುವಂತ ಅನೇಕ ಕಾಂಗ್ರೆಸ್ ನಾಯಕರಿಗೆ ಕೋವಿಡ್ ದೃಢಪಟ್ಟಿದೆ. ಈ ಎಲ್ಲಾ ಕಾರಣದಿಂದಾಗಿ ಕಾಂಗ್ರೆಸ್ ನಾಯಕರಿಗೆ ಈ ತಕ್ಷಣವೇ ಪಕ್ಷಕ್ಕೆ ಮುಜುಗರವಾಗದಂತೆ ಕಾಂಗ್ರೆಸ್ ಹೈಕಮಾಂಡ್ ಪಾದಯಾತ್ರೆ ನಿಲ್ಲಿಸುವಂತೆ ತಿಳಿಸಿದೆ ಎನ್ನಲಾಗಿದೆ. ಮೇಕೆದಾಟು […]

ಮುಂದೆ ಓದಿ

Siddaramayya

ಕಾನೂನಿಗೆ ತಲೆ ಬಾಗುತ್ತೇವೆ, ಬಿಜೆಪಿ ಕುತಂತ್ರಕ್ಕಲ್ಲ

ತಜ್ಞರೊಂದಿಗೆ ಚರ್ಚಿಸಿ ಮುಂದಿನ ನಿರ್ಧಾರ: ಸಿದ್ದು ವಿಶೇಷ ವರದಿ: ವೆಂಕಟೇಶ ಆರ್. ದಾಸ್ ಬೆಂಗಳೂರು ನಾವು ಕಾನೂನಿಗೆ ತಲೆ ಬಾಗುತ್ತೇವೆ. ಬಿಜೆಪಿಗರ ಕುತಂತ್ರಕ್ಕಲ್ಲ. ಮೇಕೆದಾಟು ಪಾದಯಾತ್ರೆ ಕುರಿತು ಹೈಕೋರ್ಟ್...

ಮುಂದೆ ಓದಿ

ಸಿದ್ದು ಪುನರಾಗಮನ: ಕಳೆಗಟ್ಟಿದ ಪಾದಯಾತ್ರೆ

ಕಳೆ ತಂದ ಜೋಡೆತ್ತು ಜುಗಲ್‌ಬಂದಿ ಸಿದ್ದು, ಡಿಕೆಶಿ ಸಹನಡಿಗೆಗೆ ಜೈಕಾರ ಸಿದ್ದರಾಮಯ್ಯ ಮುಂದಿನ ಸಿಎಂ ಎಂದು ಘೋಷಣೆ ವಿಶೇಷ ವರದಿ: ವೆಂಕಟೇಶ ಆರ್.ದಾಸ್ ಕನಕಪುರ  ಮೇಕೆದಾಟು ಯೋಜನೆಗೆ ಆಗ್ರಹಿಸಿ...

ಮುಂದೆ ಓದಿ

4ನೇ ದಿನಕ್ಕೆ ಕಾಲಿಟ್ಟ ಮೇಕೆದಾಟು ಪಾದಯಾತ್ರೆ

ರಾಮನಗರ: ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ‘ಕೈ’ನಾಯಕರು ನಡೆಸುತ್ತಿರುವ ಪಾದಯಾತ್ರೆ ಹೋರಾಟ 4ನೇ ದಿನಕ್ಕೆ ಕಾಲಿಟ್ಟಿದೆ. ಬುಧವಾರ ಕೂಡ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ ಕೆ...

ಮುಂದೆ ಓದಿ

ಮೇಕೆದಾಟು ಪಾದಯಾತ್ರೆಯಲ್ಲಿ ಪಾಲ್ಗೊಂಡ ಇಬ್ಬರಿಗೆ ಕರೋನಾ

ಬೆಂಗಳೂರು: ಕರ್ನಾಟಕದಲ್ಲಿ ಮೇಕೆದಾಟು ಯೋಜನೆ ಆಗ್ರಹಿಸಿ ಕಾಂಗ್ರೆಸ್ ನಡೆಸಿದ “ನಮ್ಮ ನೀರು ನಮ್ಮ ಹಕ್ಕು” ಪಾದಯಾತ್ರೆಯಲ್ಲಿ ಭಾಗವಹಿಸಿದ ಇಬ್ಬರು ನಾಯಕರಿಗೆ ಕರೋನಾ ವೈರಸ್ ಸೋಂಕು ತಗುಲಿರುವುದು ವೈದ್ಯಕೀಯ...

ಮುಂದೆ ಓದಿ

ನಾಯಕತ್ವದ ಪೈಪೋಟಿಗೆ ಪಾದಯಾತ್ರೆ ವೇದಿಕೆಯಾಗಿದೆ: ಕಾರಜೋಳ ಲೇವಡಿ

ಬಾಗಲಕೋಟೆ: ಕಾಂಗ್ರೆಸ್ ಪಕ್ಷ ಕೈಗೊಂಡಿರುವ ಪಾದಯಾತ್ರೆಯ ಹಿಂದೆ ರಾಜ್ಯದ ಜನರ ಹಿತದೃಷ್ಟಿ (ಮೇಕೆದಾಟು ಯೋಜನೆ) ಬದಲಿಗೆ ನಾಯಕತ್ವದ ಪೈಪೋಟಿಗೆ ಅದು ವೇದಿಕೆಯಾಗಿದೆ ಎಂದು ಜಲ ಸಂಪನ್ಮೂಲ ಸಚಿವ...

ಮುಂದೆ ಓದಿ

ವಾರಾಂತ್ಯ ಕರ್ಫ್ಯೂ ಮಾರ್ಗಸೂಚಿ ಉಲ್ಲಂಘನೆ: 30 ಮಂದಿಯ ವಿರುದ್ಧ ಎಫ್‌ಐಆರ್

ಬೆಂಗಳೂರು: ಮೇಕೆದಾಟು ಅಣೆಕಟ್ಟು ಯೋಜನೆಯ ತ್ವರಿತ ಜಾರಿಗೆ ಆಗ್ರಹಿಸಿ ಕಾಂಗ್ರೆಸ್ ಪಕ್ಷ ಹಮ್ಮಿಕೊಂಡಿರುವ ಪಾದಯಾತ್ರೆ ವೇಳೆ ವಾರಾಂತ್ಯ ಕರ್ಫ್ಯೂ ಮಾರ್ಗಸೂಚಿ ಉಲ್ಲಂಘಿಸಿದ ಆರೋಪದಲ್ಲಿ ಮಾಜಿ ಸಿದ್ದರಾಮಯ್ಯ, ಕೆಪಿಸಿಸಿ...

ಮುಂದೆ ಓದಿ

error: Content is protected !!