Friday, 27th September 2024

Minister V Somanna: ರಾಜ್ಯದಲ್ಲಿ ರೈಲ್ವೆ ಅಭಿವೃದ್ಧಿ ಕ್ರಾಂತಿ- ಸಚಿವ ಸೋಮಣ್ಣ 

ತುಮಕೂರಿನಲ್ಲಿ ಮೆಮು ರೈಲು ಲೋಕಾರ್ಪಣೆ  ತುಮಕೂರು: ರಾಜ್ಯದಲ್ಲಿ ರೈಲ್ವೆ ಇಲಾಖೆಗೆ ಸಂಬಂಧಪಟ್ಟ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವ ಮೂಲಕ ರೈಲ್ವೆ ಕ್ರಾಂತಿ (Railway Revolution) ಮಾಡಲು ಬದ್ಧವಾಗಿರುವುದಾಗಿ ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ರಾಜ್ಯ ಖಾತೆ ಸಚಿವ ವಿ. ಸೋಮಣ್ಣ (MInister V Somanna) ತಿಳಿಸಿದರು. ನಗರದ ರೈಲ್ವೆ ನಿಲ್ದಾಣದಲ್ಲಿ ತುಮಕೂರು, ಯಶವಂತಪುರ ಹೊಸ ಮೆಮು ರೈಲು ಲೋಕಾರ್ಪಣೆ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ನಾನಿನ್ನು ಇಲಾಖೆಯ ಬಗ್ಗೆ ಬಹಳ ತಿಳಿದುಕೊಳ್ಳಬೇಕಾಗಿದೆ. ಆ ನಿಟ್ಟಿನಲ್ಲಿ ಕಾರ್ಯೋನ್ಮುಖನಾಗಿದ್ದೇನೆ. ನನ್ನ ಅವಧಿಯಲ್ಲಿ ರಾಜ್ಯದಲ್ಲಿ […]

ಮುಂದೆ ಓದಿ