ನವದೆಹಲಿ: ಒಡಿಶಾದಲ್ಲಿ ನಡೆದ ಎಫ್‌ಐಎಚ್ ಪುರುಷರ ಹಾಕಿ ವಿಶ್ವಕಪ್ 2023 ಮುಗಿದ ಒಂದು ದಿನದ ನಂತರ ಭಾರತ ಪುರುಷರ ಹಾಕಿ ತಂಡದ ಮುಖ್ಯ ಕೋಚ್ ಗ್ರಹಾಂ ರೀಡ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ ಎಂದು ವರದಿಯಾಗಿದೆ. ಗ್ರಹಾಂ ರೀಡ್, ಟೋಕಿಯೊ ಒಲಿಂಪಿಕ್ಸ್ನಲ್ಲಿ ಐತಿಹಾಸಿಕ ಕಂಚಿನ ಪದಕ, 2022ರ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಬೆಳ್ಳಿ ಪದಕ ಗೆದ್ದ ತಂಡದ ಭಾಗವಾಗಿದ್ದರು. 2019 ರಿಂದ ಭಾರತ ತಂಡದೊಂದಿಗಿನ ತಮ್ಮ ಕೆಲಸದ ಬಗ್ಗೆ ಮಾತನಾಡಿ, ‘ಈಗ ನಾನು ಹುದ್ದೆಯಿಂದ ಕೆಳಗಿಳಿದು ಮುಂದಿನ ಮ್ಯಾನೇಜ್ಮೆಂಟ್ಗೆ […]