Monday, 16th September 2024

ಪುರುಷರ ಟ್ರ್ಯಾಪ್ ಶೂಟಿಂಗ್‌: ಪೃಥ್ವಿರಾಜ್, ಕಿನಾನ್, ಜೊರಾವರ್ ಸಿಂಗ್’ಗೆ ಚಿನ್ನ

ಹ್ಯಾಂಗ್‌ಝೌ(ಚೀನಾ): ಏಷ್ಯನ್ ಗೇಮ್ಸ್‌ನ 8 ನೇ ದಿನ ಪುರುಷರ ಟ್ರ್ಯಾಪ್ ಶೂಟಿಂಗ್‌ ವಿಭಾಗದಲ್ಲಿ ಭಾರತದ ಪೃಥ್ವಿರಾಜ್ ತೊಂಡೈಮಾನ್, ಕಿನಾನ್ ಚೆನೈ ಮತ್ತು ಜೊರಾವರ್ ಸಿಂಗ್ ಸಂಧು ಚಿನ್ನದ ಪದಕ ಮುಡಿಗೇರಿಸಿಕೊಂಡಿದ್ದಾರೆ. ಈ ಗೆಲುವಿಗೂ ಮುನ್ನ, ಮಹಿಳಾ ಟ್ರ್ಯಾಪ್ ಶೂಟಿಂಗ್​ ವಿಭಾಗದಲ್ಲಿ ಮನೀಶಾ ಕೀರ್, ಪ್ರೀತಿ ರಜಾಕ್ ಮತ್ತು ರಾಜೇಶ್ವರಿ ಕುಮಾರಿ ಅವರು ಬೆಳ್ಳಿ ಪದಕವನ್ನು ಪಡೆದಿದ್ದು, ಭಾರತ ತಂಡ ಈ ಬಾರಿಯ ಏಷ್ಯನ್ ಗೇಮ್ಸ್​ನಲ್ಲಿ ಅತ್ಯುತ್ತಮ ಪ್ರದರ್ಶನವನ್ನು ನೀಡಿದೆ. ಭಾರತದ ಪುರುಷರು 361 ಶೂಟ್ ಮಾಡಿ ಚಿನ್ನ ಮುಡಿಗೇರಿಸಿಕೊಂಡರೆ, […]

ಮುಂದೆ ಓದಿ