Sunday, 16th June 2024
SumalathaAmbareesh

ಮಂಡ್ಯ ಬಿಟ್ಟು ಹೋಗುವುದಿಲ್ಲ, ರಾಜಕೀಯ ಅನಿವಾರ್ಯವಲ್ಲ: ಸುಮಲತಾ ಅಂಬರೀಷ್‌

ಮಂಡ್ಯ : ನಾನು ಮಂಡ್ಯ ಬಿಟ್ಟು ಯಾವ ಕ್ಷೇತ್ರಕ್ಕೂ ಹೋಗುವುದಿಲ್ಲ. ನನಗೆ ರಾಜಕೀಯ ಅನಿವಾರ್ಯವಲ್ಲ, ಮಂಡ್ಯ, ಮಂಡ್ಯದ ಜನತೆಗಾಗಿ ನಾನು ರಾಜಕೀಯಕ್ಕೆ ಬಂದಿದ್ದೇನೆ ಎಂದು ಸಂಸದೆ ಸುಮಲತಾ ಅಂಬರೀಷ್‌ ಹೇಳಿದರು. ಮಂಡ್ಯ ಜನರ ಋಣ ತೀರಿಸಲು ಮಂಡ್ಯದಲ್ಲಿದ್ದೇನೆ. ಮಂಡ್ಯ ನನ್ನನ್ನು ಬಿಡಲ್ಲ, ನಾನು ಬಿಟ್ಟು ಹೋಗಲ್ಲ. ಮಂಡ್ಯದ ಜನತೆ ಗಾಗಿ ಹಗಲು ರಾತ್ರಿ ದುಡಿಯುತ್ತೇನೆ. ಚುನಾವಣೆ ಹತ್ತಿರ ಬಂದ ನನ್ನ ಬಗ್ಗೆ ಸುಳ್ಳು ಸುದ್ದಿ ಹರಿಸುತ್ತಾರೆ ಎಂದು ಮಂಡ್ಯದಲ್ಲಿ ಸುಮಲತಾ ಹೇಳಿಕೆ ನೀಡಿದ್ದಾರೆ. ಕೆಲವರು ಕ್ರೆಡಿಟ್‌ಗಾಗಿ ಕೆಲಸ […]

ಮುಂದೆ ಓದಿ

ತಾಕತ್ತಿದ್ದರೆ ಜಿಲ್ಲಾಧಿಕಾರಿ ವರ್ಗಾವಣೆ ಮಾಡಿಸು: ಜಿಟಿಡಿ, ಅಂತಹ ತಾಕತ್ತೇ ನನಗೆ ಬೇಡ: ಸಂಸದರ ತಿರುಗೇಟು

ಮೈಸೂರು: ‘ತಾಕತ್ತಿದ್ದರೆ ಜಿಲ್ಲಾಧಿಕಾರಿಯನ್ನು ವರ್ಗಾವಣೆ ಮಾಡಿಸು. ಹಾದಿ ಬೀದಿಯಲ್ಲಿ ನಿಂತು ಮಾತನಾಡಬೇಡ’ ಎಂದು ಜೆಡಿಎಸ್‌ ಶಾಸಕ ಜಿ.ಟಿ.ದೇವೇಗೌಡ, ಸಂಸದ ಪ್ರತಾಪ ಸಿಂಹ ಅವರಿಗೆ ಶುಕ್ರವಾರ ಸವಾಲು ಹಾಕಿದ್ದು, ಸಂಸದರೂ...

ಮುಂದೆ ಓದಿ

ಮೈಸೂರು ವಿವಿಗೆ 100ನೇ ಘಟಿಕೋತ್ಸವದ ಸಂಭ್ರಮದಲ್ಲಿ ಮೋದಿ ಮಾತು

ಮೈಸೂರು: ಮೈಸೂರು ವಿಶ್ವವಿದ್ಯಾಲಯದಲ್ಲಿ ಸೋಮವಾರ 100ನೇ ವಾರ್ಷಿಕ ಘಟಿಕೋತ್ಸವದ ಸಂಭ್ರಮವು ರಾಷ್ಟ್ರಗೀತೆ ಯೊಂದಿಗೆ ಕಾರ್ಯಕ್ರಮ ಶುರುವಾಗಿದೆ. ವಿಶ್ವವಿದ್ಯಾಲಯದ 100ನೇ ಘಟಿಕೋತ್ಸವದಲ್ಲಿ ಇನ್ಫೋಷಿಸ್ ಫೌಂಡೇಷನ್’ನ ಸುಧಾ ಮೂರ್ತಿ ಅವರ...

ಮುಂದೆ ಓದಿ

ನಾಡಹಬ್ಬ ದಸರಾ ಮಹೋತ್ಸವಕ್ಕೆ ವಿದ್ಯುಕ್ತ ಚಾಲನೆ

ಮೈಸೂರು : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಶನಿವಾರ ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಾಡದೇವತೆ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದು ಅಗ್ರಪೂಜೆ ಸಲ್ಲಿಸಿ ವಿದ್ಯುಕ್ತ ಚಾಲನೆ ನೀಡಿದರು....

ಮುಂದೆ ಓದಿ

ಮೈಸೂರಿನಲ್ಲಿ ಮೋದಿ…

ಕೆ.ಜೆ.ಲೋಕೇಶ್ ಬಾಬು ಮೈಸೂರು ಕರ್ನಾಟಕದ ವಿವಿಧ ನಗರಗಳಿಗೆ ಪ್ರಧಾನಿ ಮೋದಿಯವರು ಹಲವು ಸಂದರ್ಭಗಳಲ್ಲಿ ಬಂದಿದ್ದುಂಟು. ಚುನಾವಣಾ ಪ್ರಚಾರದ ಭರಾಟೆಯಲ್ಲಿ ಬಂದ ಛಾಪು ಒಂದೆಡೆಯಾದರೆ, ಇತರ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ...

ಮುಂದೆ ಓದಿ

ಪ್ರಕರಣದಲ್ಲಿ ರಾಜಕೀಯ ಪ್ರಭಾವ ಇರುವುದು ಸತ್ಯ: ಸಂಸದ ಪ್ರತಾಪ್ ಸಿಂಹ

ಮೈಸೂರು: ಸ್ಯಾಾಂಡಲ್‌ವುಡ್ ಡ್ರಗ್‌ಸ್‌ ಪ್ರಕರಣದಲ್ಲಿ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿಯವರು ಹಲವರ ಹೆಸರು ಹೇಳಿದ್ದಾರೆ. ಆ ಪಟ್ಟಿಯಲ್ಲಿ ಜಮೀರ್ ಹೆಸರು ಸಹ ಇದೆ. ಆದರೆ ಜಮೀರ್‌ನನ್ನು ಯಾಕೆ...

ಮುಂದೆ ಓದಿ

ಡ್ರಗ್‌ಸ್‌ ವಿಚಾರದಲ್ಲಿ ಆರೋಪ-ಪ್ರತ್ಯಾರೋಪ ಬೇಡ: ಸಂಸದ ಪ್ರತಾಪ್ ಸಿಂಹ

ಮಡಿಕೇರಿ : ಬಿಜೆಪಿಯಿಂದ ಮಾತ್ರವೇ ಚುನಾವಣೆಯ ವೇಳೆ ಸ್ಟಾರ್ ಪ್ರಚಾರ ನಡೆಸಿಲ್ಲ. ಎಲ್ಲಾ ಪಕ್ಷಗಳಿಂದಲೂ ನಡೆಸಲಾಗಿದೆ. ಡ್ರಗ್ಸ ಜಾಲದಲ್ಲಿ ಸಿಸಿಬಿ ವಶದಲ್ಲಿರುವ ನಟಿ ರಾಗಿಣಿ ಬಿಜೆಪಿ ಪರ...

ಮುಂದೆ ಓದಿ

error: Content is protected !!