Friday, 22nd November 2024

14 ಮೊಬೈಲ್ ಸಂದೇಶ ಅಪ್ಲಿಕೇಶನ್‌ಗಳ ನಿಷೇಧ

ನವದೆಹಲಿ: ಭಯೋತ್ಪಾದಕ ಚಟುವಟಿಕೆಗಳ ಮೇಲೆ ಕ್ರಮಕೈಗೊಳ್ಳಲು ಮುಂದಾಗಿರುವ ಕೇಂದ್ರ ಸರ್ಕಾರ ಸೋಮವಾರ ಭಯೋತ್ಪಾದಕ ಗುಂಪುಗಳು ಹೆಚ್ಚಾಗಿ ಜಮ್ಮು ಮತ್ತು ಕಾಶ್ಮೀರದಲ್ಲಿ ತಮ್ಮ ಬೆಂಬಲಿಗರು ಮತ್ತು ಓವರ್ ಗ್ರೌಂಡ್ ವರ್ಕರ್ಸ್ (OGW) ಜೊತೆ ಸಂವಹನ ನಡೆಸಲು ಮತ್ತು ಪಾಕಿಸ್ತಾನದಿಂದ ಸೂಚನೆಗಳನ್ನು ಸ್ವೀಕರಿಸಲು ಬಳಸುತ್ತಿದ್ದ 14 ಮೊಬೈಲ್ ಸಂದೇಶ ಅಪ್ಲಿಕೇಶನ್‌ಗಳನ್ನು ಕೇಂದ್ರವು ನಿಷೇಧಿಸಿದೆ. ನಿಷೇಧಿತ ಅಪ್ಲಿಕೇಶನ್‌ಗಳಲ್ಲಿ ಕ್ರಿಪ್‌ವೈಸರ್, ಎನಿಗ್ಮಾ, ಸೇಫ್‌ಸ್ವಿಸ್, ವಿಕ್ರಮ್, ಮೀಡಿಯಾ ಫೈರ್, ಬ್ರಿಯಾರ್, ಬಿಚಾಟ್, ನಂಡ್‌ ಬಾಕ್ಸ್, ಕೊನಿಯನ್, ಐಎಂಒ, ಎಲಿಮೆಂಟ್, ಸೆಕೆಂಡ್ ಲೈನ್, ಝಾಂಗಿ ಮತ್ತು […]

ಮುಂದೆ ಓದಿ