ಬೆಂಗಳೂರು: ಬೆಂಗಳೂರಿನ 8 ಮೆಟ್ರೋ ನಿಲ್ದಾಣದ ಗೋಡೆಗಳು ಮತ್ತು 2 ಪ್ರಮುಖ ಖಾಸಗಿ ಗೋಡೆಗಳ ಮೇಲೆ 10 ಪ್ರಸಿದ್ಧ ಚಿತ್ರಕಲಾವಿದರು ಬೆಂಗಳೂರಿನ ಪರಂಪರೆಯ ಕುರಿತು ಗೋಡೆ ಚಿತ್ರಬಿಡಿಸಲಿದ್ದಾರೆ. ಹೌದು, ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್ (BMRCL) ಹಾಗೂ ಅನ್‌ಬಾಕ್ಸಿಂಗ್ ಬೆಂಗಳೂರು ಫೌಂಡೇಷನ್ ಸಹಯೋಗದಲ್ಲಿ “ಗೋಡೆ ಬೆಂಗಳೂರು” ಉಪಕ್ರಮವನ್ನು ಈಗಾಗಲೇ ಘೋಷಣೆ ಮಾಡಲಾಗಿತ್ತು. ಈ ಉಪಕ್ರಮದ ಅಡಿಯಲ್ಲಿ ಒಟ್ಟು 10 ಗೋಡೆಗಳನ್ನು ಚಿತ್ರಗಳ ಮೂಲಕ ಅಲಂಕರಿಸಲಾಗುತ್ತದೆ. ಪ್ರಮುಖ ಮೆಟ್ರೋ ನಿಲ್ದಾಣಗಳಾದ ವಿಶ್ವೇಶ್ವರಯ್ಯ ಸೆಂಟ್ರಲ್ ಕಾಲೇಜು ನಿಲ್ದಾಣ, ಜಯನಗರ […]
ರೈಲು ಹಳಿಗಳು ಒಂದೇ ರೀತಿ ಇರುವುದಿಲ್ಲ ಎಂಬುದನ್ನು ಗಮನಿಸಿದ್ದೀರಾ ? ಇದು ಯಾಕೆ ಹೀಗೆ ಎಂಬುದು ಗೊತ್ತಿದೆಯೇ? ಪ್ರಪಂಚದ ಸರಿಸುಮಾರು ಅರವತ್ತು ಪ್ರತಿಶತ ರೈಲ್ವೇಯು 1,435 ಮಿ.ಮೀ....