ಹೈದರಾಬಾದ್: ಆಂಧ್ರಪ್ರದೇಶದ ಕರಾವಳಿಯನ್ನು ದಾಟಿರುವ ಮಿಚಾಂಗ್ ಚಂಡಮಾರುತವು ದುರ್ಬಲಗೊಂಡಿದೆ. ಅದಕ್ಕೂ ಮುನ್ನ ಆಂಧ್ರಪ್ರದೇಶ ದಲ್ಲಿ ಭಾರಿ ವಿನಾಶ ಸೃಷ್ಟಿಸಿದೆ. ಚಂಡಮಾರುತವು 770 ಕಿ.ಮೀ ರಸ್ತೆ ಹಾನಿಗೊಳಗಾಗಿದ್ದು, 35 ಮರಗಳು ಧರೆಗುರುಳಿವೆ. 25 ಹಳ್ಳಿಗಳ ಮುಳುಗಡೆ ಸೇರಿದಂತೆ 194 ಹಳ್ಳಿಗಳು ಮತ್ತು ಎರಡು ಪಟ್ಟಣಗಳ ಸುಮಾರು 40 ಲಕ್ಷ ಜನರು ಮಿಚಾಂಗ್ ಚಂಡಮಾರುತದಿಂದ ಸಂಕಷ್ಟ ಕ್ಕೀಡಾಗಿದ್ದಾರೆ. ತಿರುಪತಿ ಜಿಲ್ಲೆಯಲ್ಲಿ ಸೋಮವಾರ ಗುಡಿಸಲಿನ ಗೋಡೆ ಕುಸಿದು ನಾಲ್ಕು ವರ್ಷದ ಬಾಲಕ ಸಾವಿಗೀಡಾಗಿದ್ದಾನೆ ಎಂದು ಆಂಧ್ರಪ್ರದೇಶ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ […]
ಚೆನ್ನೈ: ತಮಿಳುನಾಡಿನಲ್ಲಿ ‘ಮಿಚಾಂಗ್’ ಚಂಡಮಾರುತದ ಅಬ್ಬರ ಮಂಗಳವಾರವೂ ಮುಂದುವರಿದಿದೆ. ಧಾರಾಕಾರ ಮಳೆ, ಗಾಳಿಯಿಂದ ಸಂಭವಿಸಿದ ಅವಘಡಗಳಲ್ಲಿ ಮೃತಪಟ್ಟವರ ಸಂಖ್ಯೆ 8ಕ್ಕೆ ಏರಿಕೆಯಾಗಿದೆ. ಮಳೆ ಪ್ರಮಾಣ ತುಸು ತಗ್ಗಿದ್ದು,...