Wednesday, 23rd October 2024

ನಾಳೆ ರಾತ್ರಿಯಿಂದ ನೈಟ್‌ ಕರ್ಫ್ಯೂ ಜಾರಿ, ಕ್ರಿಸ್ ಮಸ್ ಆಚರಣೆಗೆ ಮಿಡ್ ನೈಟ್ ಮಾಸ್

ಬೆಂಗಳೂರು : ರಾಜ್ಯದಲ್ಲಿ ನೈಟ್‌ ಕರ್ಫ್ಯೂ ಜಾರಿ ವಿಚಾರದಲ್ಲಿ ಹಠಾತ್‌ ಬದಲಾವಣೆ ತರಲಾಗಿದೆ. ಕರ್ನಾಟಕ ರಾಜ್ಯದಲ್ಲಿ ಇಂದಿನಿಂದ ಜಾರಿ ಮಾಡಲು ಉದ್ದೇಶಿಸಿದ್ದ ರಾತ್ರಿ ಕರ್ಫ್ಯೂ ಬದಲಾಗಿ ಡಿ.24 ರಿಂದ ಜನವರಿ 1, 2021 ರವರೆಗೆ, ರಾತ್ರಿ 11:00 ಗಂಟೆಯಿಂದ ಬೆಳಗ್ಗೆ 5:00 ಗಂಟೆಯವರೆಗೆ (02.01.2021ರ ಬೆಳಗ್ಗೆ 5:00 ಗಂಟೆ) ಜಾರಿಯಲ್ಲಿರುತ್ತದೆ ಎಂಬು ದಾಗಿ ಸಿಎಂ ಯಡಿಯೂರಪ್ಪ ಘೋಷಿಸಿದ್ದಾರೆ. ಡಿ.25ರ ಕ್ರಿಸ್ ಮಸ್ ಆಚರಣೆಯ ಸಂದರ್ಭದಲ್ಲಿ ನಡೆಸುವಂತ ಮಿಡ್ ನೈಟ್ ಮಾಸ್ ಗೂ ಅವಕಾಶ ನೀಡಲಾಗಿದೆ. ರಾಜ್ಯದಲ್ಲಿ ಇಂದಿನಿಂದ […]

ಮುಂದೆ ಓದಿ