ಮುಂಬೈ: ನಟಿ ರಾಖಿ ಸಾವಂತ್ ಅವರಿಗೆ ಬಲವಂತವಾಗಿ ಚುಂಬಿಸಿದ ಆರೋಪದ ಮೇಲೆ ಗಾಯಕ ಮಿಕಾ ಸಿಂಗ್ ವಿರುದ್ಧ 2006ರಲ್ಲಿ ದಾಖಲಾ ಗಿದ್ದ ಪ್ರಕರಣವನ್ನು ಬಾಂಬೆ ಹೈಕೋರ್ಟ್ ಗುರುವಾರ ರದ್ದುಗೊಳಿಸಿದೆ. ನ್ಯಾಯಮೂರ್ತಿಗಳಾದ ಎಎಸ್ ಗಡ್ಕರಿ ಮತ್ತು ಎಸ್ಜಿ ಡಿಗೆ ಅವರಿದ್ದ ವಿಭಾಗೀಯ ಪೀಠವು, ರಾಖಿ ಮತ್ತು ಸಿಂಗ್ ಅವರು ಸೌಹಾರ್ದಯುತವಾಗಿ ಸಮಸ್ಯೆಯನ್ನು ಬಗೆಹರಿಸಿಕೊಳ್ಳಲಾಗಿದೆ ಎಂಬ ರಾಖಿ ಸಾವಂತ್ ಅವರ ಅಫಿಡವಿಟ್ ಅನ್ನು ಗಣನೆಗೆ ತೆಗೆದುಕೊಂಡು ಪ್ರಕರಣದಲ್ಲಿ ಸಲ್ಲಿಸಲಾದ ಎಫ್ಐಆರ್ ಮತ್ತು ಆರೋಪಪಟ್ಟಿಯನ್ನು ರದ್ದುಗೊಳಿಸಿದೆ. 2006ರ ಜೂನ್ 11ರಂದು ಮುಂಬೈನ […]
ನವದೆಹಲಿ: ಕತಾರಿನ ದೋಹಾ ವಿಮಾನ ನಿಲ್ದಾಣದಲ್ಲಿ ಭಾರತೀಯ ಕರೆನ್ಸಿ ಬಳಸಲು ಅನುವು ಮಾಡಿಕೊಟ್ಟ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ, ಗಾಯಕ ಮಿಕಾ ಸಿಂಗ್ ಅವರು ಸೆಲ್ಯೂಟ್ ಹೊಡೆದಿದ್ದಾರೆ. ಮಿಕಾ...