Friday, 20th September 2024

ಐಪಿಎಲ್ ಮಿನಿ ಹರಾಜು: ಸ್ಯಾಮ್ ಕರನ್ ಖರೀದಿಗೆ ಸಿಎಸ್‌ಕೆ ಮುಂದು..?

ಕೊಚ್ಚಿ: ಈ ಬಾರಿಯ ಐಪಿಎಲ್ ಮಿನಿ ಹರಾಜಿನಲ್ಲಿ ಇಂಗ್ಲೆಂಡ್‌ನ ಸ್ಟಾರ್ ಆಲ್‌ರೌಂಡರ್ ಸ್ಯಾಮ್ ಕರನ್ ಸಾಕಷ್ಟು ಬೇಡಿಕೆ ಸೃಷ್ಟಿಸಿಕೊಳ್ಳಬಹುದಾದ ಆಟಗಾರನಾಗಿದ್ದಾರೆ. ಇಂಗ್ಲೆಂಡ್ ಬೌಲರ್ ಟಿ20 ವಿಶ್ವಕಪ್‌ನಲ್ಲಿ ಕರಾನ್ 13 ವಿಕೆಟ್‌ ಪಡೆದು ಮಿಂಚಿದ್ದರು. ಟಿ20 ವಿಶ್ವಕಪ್‌ನ ಫೈನಲ್ ಪಂದ್ಯದಲ್ಲಿ ಪಾಕಿಸ್ತಾನದ ವಿರುದ್ಧ 4 ಓವರ್ ಗಳಲ್ಲಿ 12 ರನ್ ನೀಡಿ 3 ವಿಕೆಟ್ ಪಡೆದು ಪಂದ್ಯದ ಆಟಗಾರ ಪ್ರಶಸ್ತಿ ಪಡೆದುಕೊಂಡಿದ್ದರು. ಸ್ಯಾಮ್ ಕರಾನ್ ಈ ಮೊದಲು ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪರವಾಗಿ ಆಡಿದ್ದರು. ಐಪಿಎಲ್ ಹರಾಜಿಗೆ ಮುನ್ನ […]

ಮುಂದೆ ಓದಿ