ಪಣಜಿ: ಗೋವಾ ಸಚಿವ ಮಿಲಿಂದ್ ನಾಯ್ಕ್ ರಾಜೀನಾಮೆ ನೀಡಿದ್ದಾರೆ. ಗೋವಾ ನಗರಾಭಿವೃದ್ಧಿ ಸಚಿವ ಮತ್ತು ಬಿಜೆಪಿ ಶಾಸಕ ಮಿಲಿಂದ್ ನಾಯ್ಕ್ ವಿರುದ್ಧ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದಿತ್ತು. ಸಚಿವ ಮಿಲಿಂದ್ ನಾಯ್ಕ್ ಮತ್ತು ಸಂತ್ರಸ್ತ ಮಹಿಳೆಯ ನಡುವೆ ಕೆಲ ದಿನಗಳ ಹಿಂದೆ ನಡೆದ ಆಡಿಯೋ ಸಂಭಾಷಣೆ ಬಹಿರಂಗವಾಗಿ ಗೋವಾ ರಾಜಕೀಯದಲ್ಲಿ ಭಾರಿ ಸಂಚಲನ ಮೂಡಿಸಿತ್ತು. ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಕಾರಣಕ್ಕಾಗಿ ಸಚಿವರು ರಾಜೀನಾಮೆ ಸಲ್ಲಿಸಬೇಕು ಕಾಂಗ್ರೆಸ್ ಪಟ್ಟು ಹಿಡಿದಿತ್ತು. ತನಿಖೆ ನಡೆಸಬೇಕು […]