Friday, 20th September 2024

CM Siddaramaiah

Milk Price Hike: ರಾಜ್ಯದ ಜನರಿಗೆ ಮತ್ತೆ ಬೆಲೆ ಏರಿಕೆ ಶಾಕ್‌; ಹಾಲಿನ ದರ ಹೆಚ್ಚಳ ಸುಳಿವು ಕೊಟ್ಟ ಸಿಎಂ!

ರಾಮನಗರ: ರಾಜ್ಯ ಸರ್ಕಾರವು ಜನರಿಗೆ ಮತ್ತೆ ಬೆಲೆ ಏರಿಕೆ ಶಾಕ್‌ ನೀಡಲು ಮುಂದಾಗಿದೆ. ಈ ಬಗ್ಗೆ ಸ್ವತಂ ಸಿಎಂ ಸಿದ್ದರಾಮಯ್ಯ ಅವರೇ ಕಾರ್ಯಕ್ರಮವೊಂದರಲ್ಲೇ ಬಹಿರಂಗವಾಗಿಯೇ ಸುಳಿವು ನೀಡಿದ್ದಾರೆ. ಹಾಲಿನ ದರ ಏರಿಕೆ (Milk Price Hike) ಮಾಡುತ್ತೇವೆ, ಏರಿಕೆ ಮಾಡಿದ ಹಣ, ಸಂಪೂರ್ಣವಾಗಿ ರೈತರಿಗೆ ಹೋಗುವಂತೆ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಮಾಗಡಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಶುಕ್ರವಾರ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ನಮ್ಮ ಸರ್ಕಾರ ಯಾವಾಗಲೂ ರೈತರು, ಹಾಲು ಉತ್ಪಾದಕರು, ದಲಿತರು, ಬಡವರ ಪರ ಇರುತ್ತದೆ. ಹಾಲಿನ […]

ಮುಂದೆ ಓದಿ