Friday, 22nd November 2024

ಟೋಕಿಯೋ ಒಲಂಪಿಕ್ಸ್ ಸಿದ್ದತೆಗೆ ಭೇಷ್‌, ಮಿಲ್ಖಾ ಸಿಂಗ್ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ

ನವದೆಹಲಿ: ತಮ್ಮ 78ನೇ ಮನ್ ಕೀ ಬಾತ್ ಆವೃತ್ತಿಯಲ್ಲಿ ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿಯವರು, ಟೋಕಿಯೋ ಒಲಂಪಿಕ್ಸ್ ತಯಾರಿ ಹಾಗೂ ಎಲ್ಲಾ ಕ್ರೀಡಾಪಟುಗಳಿಗೂ ಶುಭಾಶಯ ಕೋರಿದ್ದಾರೆ. ಕ್ರೀಡಾ ಸ್ಪೂರ್ತಿಯಿಂದ ಉತ್ತಮ ಆಟಗಾರನಾಗಬಹುದು. ಹಳ್ಳಿಗಳಿಂದ ಅನೇಕ ಆಟಗಾರರು ಒಲಂಪಿಕ್’ಗೆ ಬರುತ್ತಾರೆ. ಮಹಾರಾಷ್ಟ್ರದ ಸತಾರಾ ಜಿಲ್ಲೆಯ ಪ್ರವೀಣ್ ಜಾಧವ್ ಅತ್ಯುತ್ತಮ ಬಿಲ್ಲುಗಾರ. ಅವರ ಪೋಷಕರು ಕಾರ್ಮಿಕರಾರಿ ಕೆಲಸ ಮಾಡುತ್ತಾರೆ. ಈಗ ಜಾಧವ್ ಟೋಕಿಯೋದಲ್ಲಿ ತಮ್ಮ ಮೊದಲ ಒಲಿಂಪಿಕ್ಸ್ ನಲ್ಲಿ ಭಾಗವಹಿಸಲಿದ್ದಾರೆಂದು ಹೇಳಿದ್ದಾರೆ. ಟೋಕಿಯೋಗೆ ಹೋಗುವ ಪ್ರತಿಯೊಬ್ಬ ಆಟಗಾರನೂ ಕೂಡ ಸ್ವಂತ […]

ಮುಂದೆ ಓದಿ

ಫ್ಲೈಯಿಂಗ್‌ ಸಿಖ್‌ ಮಿಲ್ಖಾ ಸಿಂಗ್ ಪಂಚಭೂತದಲ್ಲಿ ಲೀನ

ಚಂಡೀಗಢ : ಫ್ಲೈಯಿಂಗ್‌ ಸಿಖ್‌ ಖ್ಯಾತಿಯ ಓಟಗಾರ ಮಿಲ್ಖಾ ಸಿಂಗ್ ಅವರ ಅಂತಿಮ ವಿಧಿಗಳನ್ನ ಶನಿವಾರ ಚಂಡೀಗಢದ ಮಟ್ಕಾ ಚೌಕ್‌ನಲ್ಲಿರುವ ಶವಾಗಾರದಲ್ಲಿ ನಡೆಸಲಾಯಿತು. ಕೇಂದ್ರ ಕ್ರೀಡಾ ಸಚಿವ ಕಿರೆನ್...

ಮುಂದೆ ಓದಿ

ಮಿಲ್ಖಾ ಸಿಂಗ್ ನಿಧನಕ್ಕೆ ಪ್ರಧಾನಿ ಮೋದಿ, ರಾಷ್ಟ್ರಪತಿ ಕೋವಿಂದ್ ಸಂತಾಪ

ನವದೆಹಲಿ: ಒಲಿಂಪಿಯನ್ ಅಥ್ಲೀಟ್ ಮಿಲ್ಖಾ ಸಿಂಗ್ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ರಾಮನಾಥ್ ಕೋವಿಂದ್ ಸೇರಿ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ. ‘ಮಿಲ್ಖಾ ಸಿಂಗ್‌ ನಿಧನವು ನನ್ನನ್ನು...

ಮುಂದೆ ಓದಿ

ಮಿಲ್ಖಾ ಸಿಂಗ್ ಪತ್ನಿ ಕರೋನಾಗೆ ಬಲಿ

ಮೊಹಾಲಿ: ಫ್ಲೈಯಿಂಗ್ ಸಿಖ್ ಖ್ಯಾತಿಯ ಅಥ್ವೀಟ್ ಮಿಲ್ಖಾ ಸಿಂಗ್ ಅವರ ಪತ್ನಿ ಭಾರತೀಯ ಮಹಿಳಾ ವಾಲಿಬಾಲ್ ತಂಡದ ಮಾಜಿ ನಾಯಕಿ ನಿರ್ಮಲ್ ಕೌರ್(85) ಕೋವಿಡ್-19 ಸೋಂಕಿನಿಂದಾಗಿ ನಿಧನರಾಗಿದ್ದಾರೆ....

ಮುಂದೆ ಓದಿ

’ಫ್ಲೈಯಿಂಗ್ ಸಿಖ್’ ಮಿಲ್ಕಾ ಸಿಂಗ್‌’ಗೆ ಕರೋನಾ ಸೋಂಕು ದೃಢ

ನವದೆಹಲಿ: ಭಾರತದ ಸ್ಪ್ರಿಂಟರ್ ಮಿಲ್ಕಾ ಸಿಂಗ್‌ ಅವರಿಗೆ ಕರೋನಾ ಸೋಂಕು ದೃಢಪಟ್ಟಿದ್ದು, ಚಂಡೀಗಢ ನಿವಾಸದಲ್ಲಿ ಪ್ರತ್ಯೇಕವಾಗಿದ್ದಾರೆ. ಫ್ಲೈಯಿಂಗ್ ಸಿಖ್ ಎಂದು ಜನಪ್ರಿಯವಾಗಿರುವ 91 ವರ್ಷದ ಮಿಲ್ಕಾ ಸಿಂಗ್‌...

ಮುಂದೆ ಓದಿ