ನವದೆಹಲಿ: ಕೇಂದ್ರ ಸರ್ಕಾರ ಅಸಂಘಟಿತ ಕಾರ್ಮಿಕ ವಲಯಕ್ಕೆ ದಸರಾ ಬೋನಸ್ ಕೊಟ್ಟಿದೆ. ಹೆಚ್ಚುತ್ತಿರುವ ಜೀವನ ವೆಚ್ಚ ನಿಭಾಯಿಸಲು ಕಾರ್ಮಿಕರಿಗೆ ಸಹಾಯ ಮಾಡುವ ಪ್ರಯತ್ನದಲ್ಲಿ ವ್ಯತ್ಯಾಸವಾಗುವ ತುಟ್ಟಿಭತ್ಯೆ (ವಿಡಿಎ) ಪರಿಷ್ಕರಿಸಿದ್ದು ಕನಿಷ್ಠ ವೇತನ (Minimum Wage) ಹೆಚ್ಚಿಸುವುದಾಗಿ ಸರ್ಕಾರ ಗುರುವಾರ ಪ್ರಕಟಿಸಿದೆ. ಸರ್ಕಾರದ ಈ ಕ್ರಮವು ಕಾರ್ಮಿಕರು ಮತ್ತು ವಿಶೇಷವಾಗಿ ಅಸಂಘಟಿತ ವಲಯಕ್ಕೆ ಲಾಭವಾಗಲಿದೆ. ಕಟ್ಟಡ ನಿರ್ಮಾಣ, ಲೋಡಿಂಗ್ ಮತ್ತು ಅನ್‌ಲೋಡಿಂಗ್ , ಕಾವಲು ಮತ್ತು ವಾರ್ಡ್, ಕಸ ಗುಡಿಸುವುದು, ಸ್ವಚ್ಛಗೊಳಿಸುವುದು, ಹೌಸ್ ಕೀಪಿಂಗ್, ಗಣಿಗಾರಿಕೆ ಮತ್ತು ಕೃಷಿ […]