Friday, 22nd November 2024

ಕಲ್ಲಿದ್ದಲು ಗಣಿಯಲ್ಲಿ ಅಗ್ನಿ ಅವಘಡ: 16 ಮಂದಿ ಸಾವು

ಚೀನಾ: ನೈಋತ್ಯ ಚೀನಾದ ಗುಝೌ ಪ್ರಾಂತ್ಯದಲ್ಲಿ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ 16 ಮಂದಿ ಸಾವನ್ನಪ್ಪಿದ್ದಾರೆ. ಶಾಂಜಿಯೋಶು ಕಲ್ಲಿದ್ದಲು ಗಣಿಯಲ್ಲಿ ಬೆಳಿಗ್ಗೆ 8:10ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿತು. ಕನ್ವೇಯರ್ ಬೆಲ್ಟ್‌ಗೆ ಬೆಂಕಿ ಹೊತ್ತಿ ಕೊಂಡಿದೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಘಟನೆಯಲ್ಲಿ 16 ಮಂದಿ ಸಾವನ್ನಪ್ಪಿದ್ದಾರೆ. ಅಗ್ನಿ ಅವಘಡಕ್ಕೆ ಕಾರಣವೇನು ಎಂದು ಇನ್ನೂ ತಿಳಿದುಬಂದಿಲ್ಲ. ವಿಷಯ ತಿಳಿಯುತ್ತಿದ್ದಂತೇ ತುರ್ತು ಸಿಬ್ಬಂದಿಗಳು ಬೆಂಕಿಯನ್ನು ನಂದಿಸಿದ್ದು, ಪರಿಸ್ಥಿತಿಯನ್ನು ಹತೋಟಿಗೆ ತಂದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವಿಶ್ವದ ಅತಿದೊಡ್ಡ ಹಸಿರುಮನೆ […]

ಮುಂದೆ ಓದಿ

ಅನರ್ಹತೆ ಭೀತಿಯಲ್ಲಿ ಜಾರ್ಖಂಡ್ ಮುಖ್ಯಮಂತ್ರಿ

ಜಾರ್ಖಂಡ್ : ಗಣಿ ಗುತ್ತಿಗೆ ಪ್ರಕರಣದಲ್ಲಿ ಸಿಲುಕಿರುವ ಜಾರ್ಖಂಡ್ ಮುಖ್ಯ ಮಂತ್ರಿ ಹೇಮಂತ್ ಸೊರೇನ್ ವಿಧಾನಸಭೆಯಿಂದ ಅನರ್ಹಗೊಳ್ಳುವ ಸಾಧ್ಯತೆಯಿದೆ. ಬಿಜೆಪಿ, ಹೇಮಂತ್‌ ಸೊರೇನ್‌ರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸು...

ಮುಂದೆ ಓದಿ

ಜಿಲ್ಲೆಗಳಿಂದ ಕಬ್ಬಿಣದ ಅದಿರಿನ ರಫ್ತಿಗೆ ಸುಪ್ರೀಂ ಅನುಮತಿ

ನವದೆಹಲಿ: ಕರ್ನಾಟಕ ರಾಜ್ಯದ ಬಳ್ಳಾರಿ, ಚಿತ್ರದುರ್ಗ ಮತ್ತು ತುಮಕೂರು ಜಿಲ್ಲೆಗಳಲ್ಲಿನ ಗಣಿಗಳಿಂದ ಹೊರತೆಗೆಯಲಾದ ಕಬ್ಬಿಣದ ಅದಿರಿನ ರಫ್ತಿಗೆ ಸುಪ್ರೀಂ ಕೋರ್ಟ್ ಅನುಮತಿ ನೀಡಿದೆ. ರಫ್ತಿಗೆ ಅವಕಾಶ‌ ಕೋರಿ ಗಣಿ...

ಮುಂದೆ ಓದಿ

ಜಾರ್ಖಂಡ್‌ನ ಅಕ್ರಮ ಗಣಿಗಾರಿಕೆ, ಶೆಲ್ ಕಂಪನಿಗಳಿಗೆ ’ಇಡಿ’ ಬಿಸಿ

ರಾಂಚಿ: ಜಾರಿ ನಿರ್ದೇಶನಾಲಯ ಶುಕ್ರವಾರ ಜಾರ್ಖಂಡ್‌ನ ಅಕ್ರಮ ಗಣಿಗಾರಿಕೆ ಮತ್ತು ಶೆಲ್ ಕಂಪನಿ ಗಳಿಗೆ ಸೇರಿದ 18 ಪ್ರದೇಶಗಳ ಮೇಲೆ ದಾಳಿ ನಡೆಸಿದೆ. ಜಾರ್ಖಂಡ್, ಬಿಹಾರ, ರಾಜಸ್ಥಾನ,...

ಮುಂದೆ ಓದಿ

ಜನಾರ್ಧನ ರೆಡ್ಡಿಗೆ ಷರತ್ತುಬದ್ಧ ಅನುಮತಿ

ನವದೆಹಲಿ : ಅಕ್ರಮ ಗಣಿ ಪ್ರಕರಣದಲ್ಲಿ ಬಳ್ಳಾರಿಗೆ ತೆರಳದಂತೆ ಆದೇಶ ಕೋರಿ ಸುಪ್ರೀಂ ಕೋರ್ಟ್ ಗೆ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಪೀಠ, ಗುರುವಾರ ಮಾಜಿ ಸಚಿವ...

ಮುಂದೆ ಓದಿ