Friday, 13th December 2024

ಉಪವಾಸ ಧರಣಿ ನಿರತ ಸಚಿವೆ ಅತಿಶಿ ಆಸ್ಪತ್ರೆಗೆ ದಾಖಲು

ನವದೆಹಲಿ: ದೆಹಲಿಗೆ ಸಮರ್ಪಕ ನೀರು ಬಿಡುವಂತೆ ಹರ್ಯಾಣ ಸರ್ಕಾರವನ್ನು ಒತ್ತಾಯಿಸಿ ದೆಹಲಿ ಸಚಿವೆ ಅತಿಶಿ ಆರಂಭಿಸಿದ್ದ ಉಪವಾಸ ಧರಣಿ ಇಂದು ಐದನೇ ದಿನಕ್ಕೆ ಕಾಲಿಟ್ಟಿದೆ. ಈ ನಡುವೆ ರಕ್ತದಲ್ಲಿನ ಸಕ್ಕರೆ ಪ್ರಮಾಣ ಕಡಿಮೆಯಾದ ಹಿನ್ನೆಲೆಯಲ್ಲಿ ಸಚಿವೆ ಅತಿಶಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ದೆಹಲಿಗೆ ಸಮರ್ಪಕ ನೀರು ಒದಗಿಸುವಂತೆ ಒತ್ತಾಯಿಸಿ ಭೋಗಲ್​ನಲ್ಲಿ ಕಳೆದ ನಾಲ್ಕು ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ದೆಹಲಿ ಸಚಿವೆ ಅತಿಶಿ ಆರೋಗ್ಯ ಹೆದಗೆಟ್ಟ ಕಾರಣ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರನ್ನು ಎಲ್​ಎನ್​ಜೆಪಿ ಆಸ್ಪತ್ರೆಗೆ ದಾಖಲಿಸಲಾಗಿದೆ, ಉಪವಾಸದ ನಾಲ್ಕನೇ […]

ಮುಂದೆ ಓದಿ