ನವದೆಹಲಿ: ಇನ್ನು ಆನ್ಲೈನ್ನಲ್ಲಿ ಡ್ರೈವಿಂಗ್ ಲೈಸೆನ್ಸ್, ವಾಹನ ನೋಂದಣಿ ಸೇರಿದಂತೆ ಸಾರಿಗೆ ಇಲಾಖೆಯ 58 ಸೇವೆಗಳು ಲಭ್ಯವಾಗಲಿವೆ. ಸೇವೆಗಳನ್ನು ಪಡೆಯಲು ಆಧಾರ್ ಸಂಖ್ಯೆ ನೀಡುವ ಮೂಲಕ ಪಡೆಯಬಹುದು. ಆದರೆ, ಇದು ಕೇವಲ ಆಯ್ಕೆಯ ವಿಚಾರವಾಗಲಿದೆ. ಇಂಥ ಕ್ರಮದಿಂದ ದೇಶದ ನಾಗರಿಕರಿಗೆ ಕ್ಷಿಪ್ರವಾಗಿ ವಾಹನ ನೋಂದಣಿ, ಮಾಲೀಕತ್ವ ವರ್ಗಾವಣೆ, ಡ್ರೈವಿಂಗ್ ಲೈಸೆನ್ಸ್, ಲರ್ನರ್ಸ್ ಲೈಸೆನ್ಸ್, ಡ್ಯುಪ್ಲಿಕೇಟ್ ಡ್ರೈವಿಂಗ್ ಲೈಸೆನ್ಸ್, ವಿಳಾಸ ಬದಲಾವಣೆ, ಅಂತಾರಾಷ್ಟ್ರೀಯ ಡ್ರೈವಿಂಗ್ ಲೈಸೆನ್ಸ್, ಡ್ರೈವಿಂಗ್ ಲೈಸೆನ್ಸ್ ಮರು ನವೀಕರಣಕ್ಕೆ ಇದರಿಂದ ಅನುಕೂಲವಾಗಲಿದೆ. ಹೊಸ ವ್ಯವಸ್ಥೆಯಿಂದ ಸೇವೆಗಳನ್ನು ಕ್ಷಿಪ್ರವಾಗಿ […]