ನವದೆಹಲಿ: ಕೇಂದ್ರ ಸರ್ಕಾರದ ಬಜೆಟ್ ಅನ್ನು ಕೇಂದ್ರ ವಿತ್ತ ಸಚಿವೆ ನಿರ್ಮಲ ಸೀತಾರಾಮನ್ ಅವರು ಆರೋಗ್ಯ ಕ್ಷೇತ್ರ ಮೂಲ ಸೌಲಭ್ಯಕ್ಕೆ 64,180 ಕೋಟಿ ರೂ. ಘೋಷಣೆ ಮಾಡಿದರು. ಕೊರೊನಾ ಮಹಾಮಾರಿ ನಡುವೆ ಬಜೆಟ್ ಮಂಡನೆ ತಯಾರಿ ನಡೆದಿದೆ. ನಮ್ಮ ದೇಶದಲ್ಲಿ ಹಲವರು ಮನೆ ಕಳೆದುಕೊಂಡಿದ್ದಾರೆ. ಲಾಕ್ ಡೌನ್ ಬಳಿಕ ಗರೀಬ್ ಕಲ್ಯಾಣ್ ಯೋಜನೆ ಘೋಷಣೆ ಮಾಡಲಾಗಿದೆ. ದೇಶ ಸಂಕಷ್ಟದಲ್ಲಿದ್ದಾಗ ಕೇಂದ್ರ ಸರ್ಕಾರ ಸೂಕ್ತ ಕ್ರಮ ಕೈಗೊಂಡಿದೆ. ಕೊರೊನಾಗೆ ಎರಡು ಲಸಿಕೆಗಳು ಬಳಕೆಯಲ್ಲಿದ್ದು, ಮತ್ತೆರಡು ಲಸಿಕೆಗಳು ಶೀಘ್ರವೇ ಲಭ್ಯವಾಗಲಿದೆ. […]