ನವದೆಹಲಿ: ಸೋಮವಾರ ಬೆಳಿಗ್ಗೆ ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಮತ್ತೊಮ್ಮೆ ಹೆಚ್ಚಿದೆ. ಪೆಟ್ರೋಲ್ ಬೆಲೆ ಯನ್ನು ರೂ.0.28 ರಿಂದ ರೂ.0.29 ಕ್ಕೆ, ಡೀಸೆಲ್ ದೇಶಾದ್ಯಂತ ರೂ.0.26 ರಿಂದ ರೂ.0.28 ಕ್ಕೆ ಹೆಚ್ಚಳವಾಗಿದೆ. ದೆಹಲಿಯಲ್ಲಿ ಒಂದು ಲೀಟರ್ ಪೆಟ್ರೋಲ್ ಬೆಲೆ ರೂ.94.23 ಆಗಿದ್ದರೆ, ಡೀಸೆಲ್ ಬೆಲೆ ಲೀಟರ್ ಗೆ ರೂ.85.15 ರೂಗಳಿಗೆ ಮಾರಾಟ ವಾಗುತ್ತಿದೆ. ಮುಂಬೈನಲ್ಲಿ ಕ್ರಮವಾಗಿ ರೂ 100.47 ಮತ್ತು ರೂ 92.45, ಕೋಲ್ಕತ್ತಾದಲ್ಲಿ ಕ್ರಮವಾಗಿ ರೂ 94.25 ಮತ್ತು ರೂ 87.74 ಕ್ಕೆ ಚೆನ್ನೈನಲ್ಲಿ […]
ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಗುರುವಾರ ಮತ್ತೆ ಹೆಚ್ಚಳವಾಗಿದ್ದು, ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಗಳನ್ನು ಕ್ರಮವಾಗಿ, 23 ಪೈಸೆ ಮತ್ತು 30 ಪೈಸೆಗಳಷ್ಟು ಹೆಚ್ಚಿಸಲಾಗಿದೆ....
ನವದೆಹಲಿ: ಸತತ 10ನೇ ದಿನವೂ ಪೆಟ್ರೋಲ್, ಡೀಸೆಲ್ ದರ ಬೆಂಗಳೂರು ಸೇರಿ ವಿವಿಧ ನಗರಗಳಲ್ಲಿಯೂ ಸ್ಥಿರವಾಗಿದೆ. ಕಳೆದ ವಾರಗಳಲ್ಲಿ ತೈಲ ಮಾರುಕಟ್ಟೆ ಕಂಪನಿಗಳು ಪ್ರತಿ ಲೀಟರ್ ಪೆಟ್ರೋಲ್ ಬೆಲೆಯಲ್ಲಿ...
ನವದೆಹಲಿ: ಸರ್ಕಾರಿ ಸ್ವಾಮ್ಯದ ತೈಲ ಸಂಸ್ಥೆಗಳು 15 ದಿನಗಳ ಬಳಿಕ ಪೆಟ್ರೋಲ್, ಡೀಸೆಲ್ ದರವನ್ನು ಇಳಿಕೆ ಮಾಡಿವೆ. ನವದೆಹಲಿಯಲ್ಲಿ ಪೆಟ್ರೋಲ್ ಪ್ರತಿ ಲೀಟರ್‌ಗೆ 16 ಪೈಸೆ ಇಳಿಕೆಗೊಂಡು 90.40...
ನವದೆಹಲಿ: ಇಂದು ಮಂಡಿಸಿದ ಬಜೆಟ್‌ನಲ್ಲಿ ಕೃಷಿ ಮೂಲಸೌಕರ್ಯ ಸೆಸ್‌ದರದಲ್ಲಿ ಹೆಚ್ಚಳ ಹಿನ್ನಲೆಯಲ್ಲಿ ಪೆಟ್ರೋಲ್, ಡಿಸೇಲ್ ದರದಲ್ಲಿ ಮತ್ತೆ ಏರಿಕೆ ಕಾಣಲಿದೆ ಅಂತ ಅಂದಾಜಿಸಲಾಗಿದೆ. ಡಿಸೇಲ್‌ಗೆ ಪ್ರತಿ ಲೀಟರ್...