Tuesday, 3rd December 2024

#GhulamNabiAzad

ಅಲ್ಪಸಂಖ್ಯಾತರು ಕಾಂಗ್ರೆಸಿನ ಅಜೆಂಡಾದಲ್ಲಿಲ್ಲ, ಇದೇ ಸೋಲಿಗೆ ಕಾರಣ: ಗುಲಾಂ ನಬಿ ಆಜಾದ್

ಶ್ರೀನಗರ: ರಾಜ್ಯದ ಹಳೆಯ ಪಕ್ಷವಾದ ಕಾಂಗ್ರೆಸ್ ಅಜೆಂಡಾದಲ್ಲಿ ಅಲ್ಪಸಂಖ್ಯಾತರ ವಿಷಯವಿಲ್ಲದ ಕಾರಣ ವಿಧಾನಸಭಾ ಚುನಾವಣೆಯಲ್ಲಿ ಸೋಲು ಕಾಣುತ್ತಿದೆ ಎಂದು ಡೆಮಾಕ್ರಟಿಕ್ ಪ್ರೋಗ್ರೆಸಿವ್ ಆಜಾದ್ ಪಾರ್ಟಿ ಅಧ್ಯಕ್ಷ ಗುಲಾಂ ನಬಿ ಆಜಾದ್ ಭಾನುವಾರ ಹೇಳಿದ್ದಾರೆ. ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್ಗಢದ ಮೂರು ರಾಜ್ಯಗಳ ವಿಧಾನಸಭಾ ಚುನಾವಣೆಯ ಫಲಿತಾಂಶದಲ್ಲಿ ಬಿಜೆಪಿ ಭರ್ಜರಿ ಮುನ್ನಡೆ ನಂತರ ಸುದ್ದಿಗಾರ ರೊಂದಿಗೆ ಮಾತನಾಡಿದ ಆಜಾದ್, ದೇಶಾದ್ಯಂತ ಅಲ್ಪಸಂಖ್ಯಾತರು ಎದುರಿಸುತ್ತಿರುವ ಸಮಸ್ಯೆಗಳನ್ನು ಕಾಂಗ್ರೆಸ್ ಉಲ್ಲೇಖಿಸಿಲ್ಲ ಎಂದು ತಿಳಿಸಿದರು. “ಕಳೆದ 20-25 ದಿನಗಳಲ್ಲಿ ಗಮನಿಸಿದ ಒಂದು ಅಂಶವೆಂದರೆ […]

ಮುಂದೆ ಓದಿ