Saturday, 23rd November 2024

ಅಲ್ಪಸಂಖ್ಯಾತ ಸ್ಥಾನಮಾನ: ಸ್ಮಾರ್ಥ ಬ್ರಾಹ್ಮಣರ ಅರ್ಜಿ ವಜಾ

ಚೆನ್ನೈ: ತಮಿಳುನಾಡಿನಲ್ಲಿ ನೆಲೆಸಿ ಅದ್ವೈತದ ಧಾರ್ಮಿಕ ತತ್ವವನ್ನು ಪ್ರಚಾರ ಮಾಡುತ್ತಿರುವ ಸ್ಮಾರ್ಥ ಬ್ರಾಹ್ಮಣರು ಅಲ್ಪ ಸಂಖ್ಯಾತ ಸ್ಥಾನಮಾನಕ್ಕಾಗಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ವಜಾಗೊಳಿಸಿದೆ. ನ್ಯಾಯಮೂರ್ತಿಗಳಾದ ಕೃಷ್ಣ ಮುರಾರಿ ಮತ್ತು ಎಸ್ ರವೀಂದ್ರ ಭಟ್ ಅವರನ್ನೊಳ ಗೊಂಡ ಪೀಠವು ಮದ್ರಾಸ್ ಹೈಕೋರ್ಟ್ ಆದೇಶವನ್ನು ಎತ್ತಿಹಿಡಿದಿದೆ, ಸ್ಮಾರ್ಥ ಬ್ರಾಹ್ಮಣರು ಧಾರ್ಮಿಕ ಪಂಗಡವಲ್ಲ. ಆದ್ದರಿಂದ ಅಲ್ಪಸಂಖ್ಯಾತ ಸ್ಥಾನಮಾನವನ್ನು ನೀಡಲಾಗುವುದಿಲ್ಲ. ಹೀಗಾದರೆ, ನಾವು ಅಲ್ಪಸಂಖ್ಯಾತರ ರಾಷ್ಟ್ರವನ್ನು ಹೊಂದುತ್ತೇವೆ ಎಂದು ಪೀಠ ಆಕ್ಷೇಪ ವ್ಯಕ್ತಪಡಿಸಿದೆ. ಕಳೆದ ಜೂನ್ 7ರಂದು ಮದ್ರಾಸ್ ಹೈಕೋರ್ಟ್, ಸ್ಮಾರ್ಥ […]

ಮುಂದೆ ಓದಿ

ಮುಸ್ಲಿಮರ ಅಲ್ಪಸಂಖ್ಯಾತ ಸ್ಥಾನಮಾನ ರದ್ದಾಗಲಿ: ಸಂಸದ ಸಾಕ್ಷಿ ಹೇಳಿಕೆ ವೈರಲ್‌

ಕಾನ್ಪುರ: ಭಾರತದಲ್ಲಿ ಪಾಕಿಸ್ತಾನಕ್ಕಿಂತ ಹೆಚ್ಚು ಮುಸ್ಲಿಂ ಜನಸಂಖ್ಯೆ ಇದೆ. ಹೀಗಾಗಿ, ಮುಸ್ಲಿಮರ ಅಲ್ಪಸಂಖ್ಯಾತ ಸ್ಥಾನಮಾನ ವನ್ನು ರದ್ದುಗೊಳಿಸಬೇಕು. ಮುಸ್ಲಿಮರು ತಮ್ಮನ್ನು ಹಿಂದೂಗಳ ಕಿರಿಯ ಸಹೋದರರೆಂದು ಪರಿಗಣಿಸಬೇಕು, ದೇಶದಲ್ಲಿ...

ಮುಂದೆ ಓದಿ