Thursday, 12th December 2024

ಭಾರತದಲ್ಲಿ ಫೆ.18 ರಿಂದ ಅಂತಾರಾಷ್ಟ್ರೀಯ ಸೌಂದರ್ಯ ಸ್ಪರ್ಧೆ

ನವದೆಹಲಿ: ಅಂತಾರಾಷ್ಟ್ರೀಯ ಸೌಂದರ್ಯ ಸ್ಪರ್ಧೆ (71ನೇ ಆವೃತ್ತಿಯ) ಭಾರತದಲ್ಲಿ ನಡೆಯಲಿದ್ದು, ಫೆ.18 ರಿಂದ ಮಾರ್ಚ್ 9 ರವರೆಗೆ ನಡೆಯಲಿದೆ ಎಂದು ಆಯೋಜಕರು ತಿಳಿಸಿದ್ದಾರೆ. ಸುಮಾರು ವರ್ಷಗಳ ನಂತರ ಈ ಸ್ಪರ್ಧೆ ಭಾರತದಲ್ಲಿ ಏರ್ಪಡುತ್ತಿದೆ. 1996ರಲ್ಲಿ ವಿಶ್ವ ಸುಂದರಿ ಸ್ಪರ್ಧೆಯನ್ನು ಭಾರತವು ಕೊನೆಯದಾಗಿ ಆಯೋಜಿಸಿತ್ತು.  ಸ್ಪರ್ಧೆಯು ನವದೆಹಲಿಯ ಭಾರತ್ ಮಂಟಪ ಸೇರಿದಂತೆ ವಿವಿಧ ಸ್ಥಳಗಳಲ್ಲಿ ನಡೆಯಲಿದೆ ಮತ್ತು ವಿವಿಧ ದೇಶಗಳ 120 ಸ್ಪರ್ಧಿಗಳು ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ. ಇಂದು ನಡೆದ ಸುದ್ದಿಘೋಷ್ಠಿಯಲ್ಲಿ ಪ್ರಸ್ತುತ ವಿಶ್ವ ಸುಂದರಿ ಪೋಲೆಂಡ್‌ನ ಕರೋಲಿನಾ ಬಿಲಾವ್ಸ್ಕಾ, […]

ಮುಂದೆ ಓದಿ