Friday, 20th September 2024

ಭೀಕರ ಅಪಘಾತ: ಮಿಸ್ ಸೌತ್ ಇಂಡಿಯಾ, ಮಾಜಿ ಮಿಸ್ ಕೇರಳ ಸಾವು

ಕೊಚ್ಚಿ: ಕೊಚ್ಚಿಯ ವೈಟ್ಟಿಲ್ಲಾದಲ್ಲಿ ಸೋಮವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮಿಸ್ ಸೌತ್ ಇಂಡಿಯಾ ಹಾಗೂ ಮಾಜಿ ಮಿಸ್ ಕೇರಳ ಆನ್ಸಿ ಕಬೀರ್ ಹಾಗೂ ಮಾಜಿ ಮಿಸ್ ಕೇರಳ ರನ್ನರ್ ಅಪ್ ಅಂಜನಾ ಶಾಜನ್ ಮೃತ ಪಟ್ಟಿದ್ದಾರೆ. ವೈಟಿಲ್ಲಾ ಮತ್ತು ಪಲರಿವಟ್ಟಂ ನಡುವಿನ ರಾ.ಹೆದ್ದಾರಿಯಲ್ಲಿ ಹಾಲಿಡೇ ಇನ್ ಹೋಟೆಲ್ ಬಳಿ ಅಪಘಾತ ಸಂಭವಿಸಿದೆ. ಆನ್ಸಿ ಮತ್ತು ಅಂಜನಾ ಪ್ರಯಾಣಿಸುತ್ತಿದ್ದ ಕಾರು ವೈಟ್ಟಿಲ್ಲಾ ಕಡೆಯಿಂದ ಬರುತ್ತಿರುವಾಗ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಮರಕ್ಕೆ ಡಿಕ್ಕಿ ಹೊಡೆದಿದೆ. ಆನ್ಸಿ ಮತ್ತು ಅಂಜನಾ […]

ಮುಂದೆ ಓದಿ