ನವದೆಹಲಿ: ಮುಂಬರುವ ಟಿ-20 ವಿಶ್ವಕಪ್‌ಗೆ ಆಸ್ಟ್ರೇಲಿಯಾ 15 ಮಂದಿಯ ಬಲಿಷ್ಠ ತಂಡವನ್ನು ಬುಧವಾರ ಪ್ರಕಟಿಸಿದೆ. ಕಪ್ ಗೆಲ್ಲುವ ಮೆಚ್ಚಿನ ತಂಡಗಳಲ್ಲಿ ಒಂದಾಗಿರುವ ಆಸ್ಟ್ರೇಲಿಯಾ 15 ಸದಸ್ಯರ ಬಲಿಷ್ಠ ತಂಡವನ್ನು ಪ್ರಕಟಿಸಿದೆ. ಮಿಚ್ ಮಾರ್ಷ್ ತಂಡವನ್ನು ಲೀಡ್ ಮಾಡಲಿದ್ದು, ಬ್ಯಾಟಿಂಗ್ ವಿಭಾಗದಲ್ಲಿ ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಮ್ಯಾಥ್ಯೂ ವೇಡ್, ಡೇವಿಡ್ ವಾರ್ನರ್, ಟಿಮ್ ಡೇವಿಡ್, ಆಲ್ ರೌಂಡರ್ ವಿಭಾಗದಲ್ಲಿ ಮ್ಯಾಕ್ಸ್ ವೆಲ್, ಮಾರ್ಕಸ್ ಸ್ಟೊಯಿನಿಸ್, ಕ್ಯಾಮರೂನ್ ಗ್ರೀನ್ ಇದ್ದಾರೆ. ಸ್ಪಿನ್ಸ್ ವಿಭಾಗದಲ್ಲಿ ಪ್ರಮುಖ ಸ್ಪಿನ್ನರ್ ಆಗಿ ಆಡಮ್ ಝಂಪಾ […]
ಸಿಡ್ನಿ (ಆಸ್ಟ್ರೇಲಿಯಾ): ಭಾರತದಲ್ಲಿ ನಡೆಯುತ್ತಿರುವ ಏಕದಿನ ವಿಶ್ವಕಪ್‌ಗೆ ಇನ್ನು ಕೇವಲ ಎರಡು ತಿಂಗಳು ಬಾಕಿ ಇದೆ. ಹೀಗಿರುವಾಗ ಕ್ರಿಕೆಟ್ ಆಸ್ಟ್ರೇಲಿಯಾ ವಿಶ್ವಕಪ್‌ಗೆ ತೆರಳುವ ತಂಡವನ್ನು ಈಗಾಗಲೇ ಪ್ರಕಟಿಸಿದೆ....