Wednesday, 11th December 2024

ಹಿರಿಯ ನಟ, ಬಿಜೆಪಿ ನಾಯಕ ಮಿಥುನ್​ ಚಕ್ರವರ್ತಿಗೆ ಎದೆನೋವು

ಮುಂಬೈ: ಬಾಲಿವುಡ್​ನ ಹಿರಿಯ ನಟ ಹಾಗೂ ಬಿಜೆಪಿ ನಾಯಕ ಮಿಥುನ್​ ಚಕ್ರವರ್ತಿಗೆ ಎದೆನೋವು ಕಾಣಿಸಿಕೊಂಡಿದೆ. ಹೀಗಾಗಿ, ಕೋಲ್ಕತ್ತದ ಖಾಸಗಿ ಆಸ್ಪತ್ರೆಗೆ ಅವರನ್ನು ದಾಖಲು ಮಾಡಲಾಗಿದೆ. ಶನಿವಾರ ಎದೆಯಲ್ಲಿ ನೋವು ಕಾಣಿಸಿಕೊಂಡಿತು. ಅವರು ಸದ್ಯ ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರು ಬೇಗ ಚೇತರಿಸಿಕೊಳ್ಳಲಿ ಎಂದು ಫ್ಯಾನ್ಸ್ ಬಯಸುತ್ತಿದ್ದಾರೆ. ಮಿಥುನ್ ಚಕ್ರವರ್ತಿ ಆರೋಗ್ಯದ ಬಗ್ಗೆ ಸೋಶೀಯಲ್ ಮೀಡಿಯಾದಲ್ಲಿ ಸುದ್ದಿ ಹರಿದಾಡುತ್ತಿದೆ. ಆದರೆ, ಈ ಬಗ್ಗೆ ಕುಟುಂಬದವರ ಕಡೆಯಿಂದ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ. ಮಿಥುನ್ ಅವರು 1976ರಲ್ಲೇ ಚಿತ್ರರಂಗಕ್ಕೆ ಕಾಲಿಟ್ಟರು. […]

ಮುಂದೆ ಓದಿ

100 ಕೋಟಿ ರೂಪಾಯಿ ಕ್ಲಬ್‌ ದಾಟಿದ ದಿ ಕಾಶ್ಮೀರ್ ಫೈಲ್ಸ್‌

ನವದೆಹಲಿ: ಬಿಡುಗಡೆಯಾದ ಒಂದು ವಾರದಲ್ಲಿ, ಕಾಶ್ಮೀರ ಫೈಲ್ಸ್ 100 ಕೋಟಿ ರೂಪಾಯಿಗಳ ಗಡಿ ದಾಟಲು ಯಶಸ್ವಿಯಾಗಿದೆ. ಚಿತ್ರವು ಬಿಡುಗಡೆಯಾದ ಎರಡನೇ ವಾರದಲ್ಲಿಯೂ ಉತ್ತಮ ವ್ಯಾಪಾರ ಮಾಡುವ ನಿರೀಕ್ಷೆಯಿದೆ....

ಮುಂದೆ ಓದಿ

ಪ್ರಚೋದನಕಾರಿ ಭಾಷಣ: ವಿಚಾರಣೆ ಎದುರಿಸಿದ ಮಿಥುನ್ ಚಕ್ರವರ್ತಿ

ಕೋಲ್ಕತಾ: ನಟ ಹಾಗೂ ಬಿಜೆಪಿ ಮುಖಂಡ ಮಿಥುನ್ ಚಕ್ರವರ್ತಿ ಅವರನ್ನು ಕೋಲ್ಕತಾ ಪೊಲೀಸರು ಬುಧವಾರ ವಿಚಾರಣೆಗೆ ಒಳಪಡಿಸಿದ್ದಾರೆ. ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ ಪ್ರಚಾರದ ವೇಳೆ ನಡೆಸಿದ...

ಮುಂದೆ ಓದಿ

ನಟ ಮಿಥುನ್ ಚಕ್ರವರ್ತಿಗೆ “ವೈ ಪ್ಲಸ್” ಭದ್ರತೆ

ನವದೆಹಲಿ: ಭಾರತೀಯ ಜನತಾ ಪಕ್ಷ ಸೇರ್ಪಡೆಗೊಂಡ ಬಾಲಿವುಡ್ ಹಿರಿಯ ನಟ ಮಿಥುನ್ ಚಕ್ರವರ್ತಿಗೆ ಕೇಂದ್ರ ಸರ್ಕಾರ ಗಣ್ಯ ವ್ಯಕ್ತಿಗಳಿಗೆ ನೀಡುವ “ವೈ ಪ್ಲಸ್” ಭದ್ರತೆ ನೀಡಿರುವುದಾಗಿ ವರದಿಯಾಗಿದೆ....

ಮುಂದೆ ಓದಿ

ಪಶ್ಚಿಮ ಬಂಗಾಳ: ಬೃಹತ್ ಸಮಾವೇಶದಲ್ಲಿ ಬಿಜೆಪಿ ಸೇರಿದ ನಟ ಮಿಥುನ್

ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ ಪ್ರಚಾರ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಭಾನುವಾರ ಪ್ರಧಾನಿ ನರೇಂದ್ರ ಮೋದಿ ಅವರು ಪಶ್ಚಿಮ ಬಂಗಾಳದಲ್ಲಿ ಬೃಹತ್ ಸಮಾವೇಶ ನಡೆಸಲಿದ್ದಾರೆ....

ಮುಂದೆ ಓದಿ

ನಟ ಮಿಥುನ್ ಭೇಟಿ ಮಾಡಿದ ಮೋಹನ್ ಭಾಗವತ್

ಮುಂಬೈ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು ಹಿರಿಯ ಬಾಲಿವುಡ್ ನಟ ಮಿಥುನ್ ಚಕ್ರವರ್ತಿ ಅವರ ನಿವಾಸಕ್ಕೆ ಭೇಟಿ ನೀಡಿದ್ದಾರೆ. ಪಶ್ಚಿಮ ಬಂಗಾಳ ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲೇ ಈ...

ಮುಂದೆ ಓದಿ

ನಟ ಮಿಥುನ್ ಚಕ್ರವರ್ತಿ ಪುತ್ರನ ವಿರುದ್ದ ಅತ್ಯಾಚಾರ ಪ್ರಕರಣ ದಾಖಲು

ನವದೆಹಲಿ : ಬಾಲಿವುಡ್ ಹಿರಿಯ ನಟ ಮಿಥುನ್ ಚಕ್ರವರ್ತಿ ಪತ್ನಿ, ಮಾಜಿ ನಟಿ ಯೋಗಿತಾ ಬಾಲಿ ಪುತ್ರ ಮತ್ತು ಅಕ್ಷಯ ಚಕ್ರವರ್ತಿ ಮೇಲೆ ಅತ್ಯಾಚಾರ ಪ್ರಕರಣ ದಾಖಲಾಗಿದೆ. ವರದಿಗಳ...

ಮುಂದೆ ಓದಿ