Wednesday, 11th December 2024

ಕೆಫೆ ಸ್ಫೋಟ ಪ್ರಕರಣ: ಶೋಭಾ ಹೇಳಿಕೆಗೆ ಸ್ಟಾಲಿನ್ ಆಕ್ರೋಶ

ಚೆನ್ನೈ: ಮಾರ್ಚ್‌ 1ರಂದು ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟಕ್ಕೆ ತಮಿಳುನಾಡು ಮೂಲದ ವ್ಯಕ್ತಿ ಕಾರಣ ಎಂದು ಆರೋಪಿಸಿದ್ದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್, ಇದೊಂದು ಬೇಜವಾಬ್ದಾರಿ ಹೇಳಿಕೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸಮಾಜಿಕ ತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ‘ಪ್ರಕರಣದ ಬಗ್ಗೆ ತನಿಖೆ ನಡೆಸುತ್ತಿರುವ ಎನ್‌ಐಎ ಅಥವಾ ಪ್ರಕರಣದ ತನಿಖೆಗೆ ಸಂಬಂಧಿಸಿದ ವ್ಯಕ್ತಿಗಳು ಮಾತ್ರ ಈ ಬಗ್ಗೆ ಹೇಳಿಕೆ ನೀಡಬೇಕು’ ಎಂದಿದ್ದಾರೆ. ‘ಇಂತಹ ಹೇಳಿಕೆ ನೀಡಲು […]

ಮುಂದೆ ಓದಿ

ಆತ್ಮಹತ್ಯೆ ಬೇಡ, NEETನ್ನು ರದ್ದುಗೊಳಿಸಲಾಗುವುದು: ಸಿಎಂ ಎಂ.ಕೆ.ಸ್ಟಾಲಿನ್

ಚೆನ್ನೈ: ನೀಟ್ ಪ್ರವೇಶ ಪರೀಕ್ಷೆಯಲ್ಲಿ ಎರಡನೇ ಬಾರಿಯೂ ಉತ್ತೀರ್ಣರಾಗಲು ಸಾಧ್ಯವಾಗದ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾದ ಬೆನ್ನಲ್ಲೇ ಆತನ ತಂದೆ ಕೂಡ ಸಾವಿಗೆ ಶರಣಾಗಿದ್ದು, ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್, ವಿದ್ಯಾರ್ಥಿಗಳು...

ಮುಂದೆ ಓದಿ

ಅವಧಿಪೂರ್ವ ಲೋಕಸಭೆ ಚುನಾವಣೆ: ಎಂ.ಕೆ.ಸ್ಟಾಲಿನ್ ಸುಳಿವು

ಚೆನ್ನೈ: ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಸೋಲುಂಡಿರುವ ಬಿಜೆಪಿ ಮುಂದಿನ ಲೋಕಸಭೆ ಚುನಾವಣೆ ಯನ್ನು ಅವಧಿಪೂರ್ವ ಘೋಷಣೆ ಮಾಡುವ ಸಾಧ್ಯತೆ ಇದೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್...

ಮುಂದೆ ಓದಿ

ತಮಿಳುನಾಡು ಸಂಪುಟ ಪುನಾರಚನೆ ಶೀಘ್ರ..!

ಚೆನ್ನೈ: ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರು ತಮ್ಮ ಸಚಿವ ಸಂಪುಟದಲ್ಲಿ ಮತ್ತೆ ಬದಲಾವಣೆ ಮಾಡುವ ಸಾಧ್ಯತೆಯಿದೆ. ಹಣಕಾಸು ಸಚಿವ ಪಳನಿವೇಲ್ ತ್ಯಾಗ ರಾಜನ್ ಅವರು ಮುಖ್ಯಮಂತ್ರಿ ಕುಟುಂಬದ...

ಮುಂದೆ ಓದಿ

ಹಿಂದಿ ಹೇರಿಕೆ, ಕೇಂದ್ರ ಸರ್ಕಾರದ ಲಜ್ಜೆಗೆಟ್ಟ ಯತ್ನ: ಎಂ.ಕೆ ಸ್ಟಾಲಿನ್‌ ಆರೋಪ

ತಿರುವಲ್ಲೂರ್‌: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಲಜ್ಜೆಗೆಟ್ಟು ಹಿಂದಿ ಹೇರಿಕೆ ಮಾಡುತ್ತಿದ್ದು, ನಮ್ಮ ಸರ್ಕಾರ ಅದನ್ನು ತಡೆಯುವ ಎಲ್ಲಾ ಪ್ರಯತ್ನ ಮಾಡುತ್ತಿದೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್‌...

ಮುಂದೆ ಓದಿ

ರಾಜ್ಯಪಾಲರ ಭಾಷಣಕ್ಕೆ ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ತೀವ್ರ ಆಕ್ಷೇಪ

ಚೆನ್ನೈ: ತಮಿಳುನಾಡು ವಿಧಾನಸಭಾ ಅಧಿವೇಶನದ ಮೊದಲ ದಿನ ಸೋಮವಾರ ರಾಜ್ಯಪಾಲ ಆರ್ ಎನ್ ರವಿ ಭಾಷಣದ ನಂತರ ಗದ್ದಲ, ಕೋಲಾಹಲ ಉಂಟಾಯಿತು. ರಾಜ್ಯ ಸರ್ಕಾರ ಸಿದ್ಧಪಡಿಸಿದ ಭಾಷಣವನ್ನು...

ಮುಂದೆ ಓದಿ

ಸ್ಟಾಲಿನ್ ಸಂಪುಟ ಸಚಿವರಾಗಿ ಉದಯನಿಧಿ ಪ್ರಮಾಣವಚನ ಸ್ವೀಕಾರ

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಮಗ ಉದಯನಿಧಿ ಸ್ಟಾಲಿನ್ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿ ದರು. ತಮಿಳು ಕಾರ್ತಿಕ ಮಾಸದ ಶುಭ ಮುಹೂರ್ತದಲ್ಲಿ ಅವರು ಪ್ರಮಾಣವಚನ ಸ್ವಿಕರಿಸಿ ದರು....

ಮುಂದೆ ಓದಿ

ಡಿಎಂಕೆ ಪಕ್ಷದ ಅಧ್ಯಕ್ಷರಾಗಿ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್‌ ಮರು ಆಯ್ಕೆ

ಚೆನ್ನೈ: ತಮಿಳುನಾಡಿನ ಆಡಳಿತರೂಢ ಡಿಎಂಕೆ ಪಕ್ಷದ ಅಧ್ಯಕ್ಷರಾಗಿ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್‌ ಅವರು ಅವಿರೋಧವಾಗಿ ಮರು ಆಯ್ಕೆಗೊಂಡಿದ್ದಾರೆ. ಭಾನುವಾರ ಚೆನ್ನೈನಲ್ಲಿ ನಡೆದ ಸಾಮಾನ್ಯ ಕೌನ್ಸಿಲ್‌ ಸಭೆಯಲ್ಲಿ ಆಯ್ಕೆ ಪ್ರಕ್ರಿಯೆ...

ಮುಂದೆ ಓದಿ

ಅಕ್ಟೋಬರ್ 2 ರಂದು ಆರ್‌ಎಸ್‌ಎಸ್ ರ‍್ಯಾಲಿಗೆ ತಮಿಳುನಾಡಿನಲ್ಲಿ ನಿಷೇಧ

ಚೆನ್ನೈ: ಅಕ್ಟೋಬರ್ 2 ರಂದು ( ಗಾಂಧಿ ಜಯಂತಿ) ತಮಿಳುನಾಡಿನಾದ್ಯಂತ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ರ್ಯಾಲಿಗಳನ್ನು ತಮಿಳುನಾಡು ಸರ್ಕಾರ ನಿಷೇಧಿಸಿದೆ. ಕೆಲವು ನಿರ್ಬಂಧಗಳೊಂದಿಗೆ ಆರ್‌ಎಸ್‌ಎಸ್ ರ್ಯಾಲಿಗಳಿಗೆ ಅನುಮತಿ...

ಮುಂದೆ ಓದಿ

ಎಂ.ಕೆ.ಸ್ಟಾಲಿನ್ ಗೆ ಕರೋನಾ ಪಾಸಿಟಿವ್‌

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಗೆ ಕರೋನಾ ಪಾಸಿಟಿವ್‌ ಆಗಿದೆ. ಚೆನ್ನೈನ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಟಾಲಿನ್ ಅವರನ್ನು ಚೆನ್ನೈನ ಅಲ್ವಾರ್ಪೇಟ್ನ ಕಾವೇರಿ ಆಸ್ಪತ್ರೆಯಲ್ಲಿ ಟೆಸ್ಟ್‌ ಮಾಡಲಾಗಿತ್ತು. ಈ...

ಮುಂದೆ ಓದಿ