Friday, 22nd November 2024

ಶ್ರೀಲಂಕಾ ನೆರವಿಗೆ ಧಾವಿಸಿದ ತಮಿಳುನಾಡು ಸರ್ಕಾರ

ಚೆನ್ನೈ: ಅಕ್ಕಿ, ಹಾಲಿನ ಪುಡಿ ಮತ್ತು ಜೀವರಕ್ಷಕ ಔಷಧಿಯನ್ನು ಮೊದಲ ಹಂತದಲ್ಲಿ ದ್ವೀಪ ರಾಷ್ಟ್ರಕ್ಕೆ ಕಳುಹಿಸಿಕೊಡಲಾಗುವುದು ಎಂದು ಮುಖ್ಯ ಮಂತ್ರಿ ಎಂ.ಕೆ ಸ್ಟಾಲಿನ್‌ ಮಂಗಳವಾರ ಹೇಳಿದ್ದಾರೆ. ಈ ಮೂಲಕ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿ ಸಂಕಷ್ಟ ಅನುಭವಿಸುತ್ತಿರುವ ಶ್ರೀಲಂಕಾದ ಜನರ ನೆರವಿಗೆ ತಮಿಳುನಾಡು ಸರ್ಕಾರ ಧಾವಿಸಿದೆ. ಸರ್ಕಾರದ ಈ ಉದ್ದೇಶಕ್ಕೆ ನಾಗರಿಕರೂ ದೇಣಿಗೆ ನೀಡುವ ಮೂಲಕ ನೆರವಾಗಬಹುದು ಎಂದು ಸ್ಟಾಲಿನ್‌ ಹೇಳಿದ್ದಾರೆ. ಅಗತ್ಯ ವಸ್ತುಗಳನ್ನು ಖರೀದಿಸಿ ಶ್ರೀಲಂಕಾಕ್ಕೆ ತಲುಪಿಸುವುದಾಗಿ ತಿಳಿಸಿದ್ದಾರೆ. ಕೇಂದ್ರ ಸರ್ಕಾರದ ಅನುಮತಿಯೊಂದಿಗೆ ತಮಿಳುನಾಡು ಶೀಘ್ರದಲ್ಲಿಯೇ ಶ್ರೀಲಂಕಾಕ್ಕೆ […]

ಮುಂದೆ ಓದಿ

ರಸ್ತೆ ಅಪಘಾತವಾದಾಗ ಸಹಾಯಕ್ಕೆ ಬರುವವರಿಗೆ ಬಹುಮಾನ: ಎಂ.ಕೆ.ಸ್ಟಾಲಿನ್

ಚೆನ್ನೈ; ರಸ್ತೆ ಅಪಘಾತವಾದಾಗ ಸಹಾಯಕ್ಕೆ ಬರುವವರಿಗಿಂತ ದೂರ ಹೋಗು ವವರೇ ಹೆಚ್ಚು. ಆದರೆ ಅಪಘಾತ ಸಂದರ್ಭದಲ್ಲಿ ಸಹಾಯ ಮಾಡುವ ಜನರಿಗೆ ತಮಿಳುನಾಡು ಸರ್ಕಾರ ಬಹುಮಾನ ನೀಡಲು ಮುಂದಾಗಿದೆ....

ಮುಂದೆ ಓದಿ

M K Stalin

‘ತಮಿಳು ತಾಯ್ ವಾಳ್ತು’ ನಾಡಗೀತೆಯಾಗಿ ಘೋಷಣೆ

ಚೆನ್ನೈ: ತಮಿಳು ತಾಯಿಯನ್ನು ಶ್ಲಾಘಿಸುವ ಹಾಡು ‘ತಮಿಳು ತಾಯ್ ವಾಳ್ತು’ ಅನ್ನು ತಮಿಳುನಾಡು ಸರ್ಕಾರ ನಾಡಗೀತೆಯಾಗಿ ಶುಕ್ರವಾರ ಘೋಷಿಸಿದೆ. ‘ತಮಿಳ್ ತಾಯ್ ವಾಳ್ತು’ ಕೇವಲ ಪ್ರಾರ್ಥನಾ ಗೀತೆ....

ಮುಂದೆ ಓದಿ

ತಮಿಳುನಾಡು ರಾಜ್ಯೋತ್ಸವದ ದಿನಾಂಕ ಬದಲು

ಚೆನ್ನೈ: ನ.1ರ ಬದಲು ಜುಲೈ 18ರಂದು ರಾಜ್ಯೋತ್ಸವ ನಡೆಸಲಾಗುತ್ತದೆ ಎಂದು ಸಿಎಂ ಸ್ಟಾಲಿನ್‌ ತಿಳಿಸಿದ್ದಾರೆ. ಪ್ರತೀ ವರ್ಷ ನ.1ರಂದು ನಡೆಯುವ ತಮಿಳುನಾಡು ರಾಜ್ಯೋತ್ಸವದ ದಿನಾಂಕವನ್ನು ಬದಲಿಸಲು ಅಲ್ಲಿನ...

ಮುಂದೆ ಓದಿ

ವಿದ್ಯಾರ್ಥಿಗಳ ಮನವಿಗೆ ಸ್ಪಂದಿಸಿದ ಸ್ಟಾಲಿನ್ ಸರ್ಕಾರ: ಮದ್ಯದ ಅಂಗಡಿಗೆ ಬೀಗ

ಚೆನ್ನೈ: ಇಬ್ಬರು ವಿದ್ಯಾರ್ಥಿಗಳು ಜಿಲ್ಲಾಧಿಕಾರಿಗಳಿಗೆ ಬರೆದ ಪತ್ರದ ಪರಿಣಾಮವಾಗಿ ತಮಿಳುನಾಡಿನ ಅರಿಯಲೂರು ಜಿಲ್ಲೆಯ ಅವರ ಶಾಲೆಯ ಬಳಿ ಇರುವ ಮದ್ಯದ ಅಂಗಡಿಯನ್ನು ಮುಚ್ಚಲಾಗಿದೆ. ರಾಜ್ಯದ ಎಲ್ಲಾ ಮದ್ಯದಂಗಡಿಗಳನ್ನು...

ಮುಂದೆ ಓದಿ

ತ.ನಾಡಿನ ರಾಜ್ಯಪಾಲರಾಗಿ ರವೀಂದ್ರ ನಾರಾಯಣ್ ರವಿ ಅಧಿಕಾರ ಸ್ವೀಕಾರ

ಚೆನ್ನೈ: ತಮಿಳು ನಾಡಿನ ರಾಜ್ಯಪಾಲರಾಗಿ ರವೀಂದ್ರ ನಾರಾಯಣ್ ರವಿ ಶನಿವಾರ ಅಧಿಕಾರ ಸ್ವೀಕರಿಸಿದ್ದಾರೆ. ಮದ್ರಾಸ್ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಸಂಜಿಬ್ ಬ್ಯಾನರ್ಜಿ ನೂತನ ರಾಜ್ಯಪಾಲರಿಗೆ ರಾಜಭವನದಲ್ಲಿ ಇಂದು...

ಮುಂದೆ ಓದಿ

ತ.ನಾಡು ವಿಧಾನಸಭೆಯಲ್ಲಿ ಸಿಎಎ ವಿರೋಧಿ ನಿರ್ಣಯಕ್ಕೆ ಅಂಗೀಕಾರ

ಚೆನ್ನೈ: ತಮಿಳುನಾಡು ವಿಧಾನಸಭೆಯಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧದ ನಿರ್ಣಯವನ್ನು ಅಂಗೀಕರಿಸಲಾಗಿದೆ. ಸಿಎಎ ಸಂವಿಧಾನದ ಜಾತ್ಯಾತೀತ ತತ್ವಗಳಿಗೆ ವಿರೋಧವಾಗಿದೆ. ಹಾಗೂ ದೇಶದಲ್ಲಿ ಧಾರ್ಮಿಕ ಸಾಮರಸ್ಯ ತರಲು ಪೂರಕವಾಗಿಲ್ಲ...

ಮುಂದೆ ಓದಿ

ತಮಿಳುನಾಡಿನಲ್ಲಿ ಸಾರ್ವಜನಿಕ ಗಣೇಶೋತ್ಸವಕ್ಕೆ ನಿಷೇಧ, ಗಣೇಶ ಮೂರ್ತಿ ತಯಾರಕರಿಗೆ ಪರಿಹಾರ

ಚೆನ್ನೈ : ಕರೋನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ತಮಿಳುನಾಡಿನಲ್ಲಿ ಸಾರ್ವಜನಿಕ ಗಣೇಶೋತ್ಸವವನ್ನು ನಿಷೇಧಿಸಲಾಗಿದೆ. ಆದರೆ, ಇದೇ ವೇಳೆ, ಗಣೇಶ ಮೂರ್ತಿ ತಯಾರಕರಿಗೆ 10 ಸಾವಿರ ರೂ. ಪರಿಹಾರ...

ಮುಂದೆ ಓದಿ

ತ.ನಾಡು ಪೊಲೀಸರಿಗೆ 5 ಸಾವಿರ ರೂ. ಪ್ರೋತ್ಸಾಹ ಧನ

ಚೆನ್ನೈ: ಕರೋನಾ ವೈರಸ್ ಸಾಂಕ್ರಾಮಿಕ ಪಿಡುಗಿನ ನಡುವೆ ಕಾರ್ಯ ನಿರ್ವಹಿಸುತ್ತಿರುವ ತಮಿಳುನಾಡು ಪೊಲೀಸರಿಗೆ ತಮಿಳುನಾಡು ಸರ್ಕಾರ 5,000 ರೂಪಾಯಿ ಪ್ರೋತ್ಸಾಹ ಧನ ನೀಡುವುದಾಗಿ ಘೋಷಿಸಿದೆ. ಗುರುವಾರ ಮುಖ್ಯಮಂತ್ರಿ...

ಮುಂದೆ ಓದಿ

ತಮಿಳುನಾಡಿನಲ್ಲಿ ಲಾಕ್ಡೌನ್ ಒಂದು ವಾರ ವಿಸ್ತರಣೆ

ಚೆನ್ನೈ: ತಮಿಳುನಾಡಿನಲ್ಲಿ ಕೋವಿಡ್ ಲಾಕ್ ಡೌನ್ ಅನ್ನು ಮೇ 24 ರಿಂದ ಒಂದು ವಾರ ವಿಸ್ತರಿಸುವುದಾಗಿ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರು ಶನಿವಾರ ಪ್ರಕಟಿಸಿದ್ದಾರೆ. ರಾಜ್ಯದಲ್ಲಿ ಲಾಕ್‌ಡೌನ್‌ ಈಗಾಗಲೇ ಜಾರಿಯಲ್ಲಿದೆ....

ಮುಂದೆ ಓದಿ