ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಬಗ್ಗೆ ಖಾಸಗಿ ವಾಹಿನಿಯ (ಪವರ್ ಟಿವಿ) ಮುಖ್ಯಸ್ಥರು ಅವಹೇಳನಕಾರಿ ಹೇಳಿಕೆ ನೀಡಿದ್ದು ಇನ್ನು ಮುಂದೆ ಇಂತಹ ಸುದ್ದಿ ಪ್ರಸಾರ ಮಾಡುವುದನ್ನು ನಿಲ್ಲಿಸದಿದ್ದರೆ ಹೋರಾಟ ಮಾಡುವ ಬಗ್ಗೆ ನಿರ್ಧರಿಸಲಾಗುವುದು ಎಂದು ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ ಹಾಗೂ ಶಾಸಕ ಸಿ.ಎನ್.ಬಾಲಕೃಷ್ಣ ತಿಳಿಸಿದರು. ಖಾಸಗಿ ವಾಹಿನಿಯ ಮಾಲೀಕರು ದೇವೇಗೌಡರ ಬಗ್ಗೆ ಹಗುರವಾಗಿ ಪದೇಪದೇ ಮಾತನಾಡುವುದನ್ನು ನಿಲ್ಲಿಸಬೇಕು. ಒಂದು ವೇಳೆ ಮುಂದುವರೆಸಿದ್ದೇ ಆದರೆ ಸಮುದಾಯದ ವಿವಿಧ ಸಂಘಟನೆಗಳ ಜೊತೆ ದೊಡ್ಡ ಮಟ್ಟದ ಸಭೆ ನಡೆಸಿ ಮುಂದಿನ […]