ಬೆಂಗಳೂರು: ತುಮಕೂರು ಗ್ರಾಮಾಂತರ ಕ್ಷೇತ್ರದ ಜೆಡಿಎಸ್ ಶಾಸಕ ಡಿ. ಸಿ. ಗೌರಿ ಶಂಕರ್ ಆಯ್ಕೆ ಅಸಿಂಧು ಎಂದು ಕರ್ನಾಟಕ ಹೈಕೋರ್ಟ್ ತೀರ್ಪು ನೀಡಿದೆ. ಆದರೆ ಶಾಸಕರ ಪರ ವಕೀಲರ ಮನವಿ ಹಿನ್ನಲೆಯಲ್ಲಿ 30 ದಿನಗಳ ಕಾಲ ಆದೇಶಕ್ಕೆ ತಡೆ ನೀಡಿದೆ. ಕರ್ನಾಟಕದಲ್ಲಿ ಈಗಾಗಲೇ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗಿದೆ. ಗುರುವಾರ ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಸುನೀಲ್ ದತ್ ಯಾದವ್ ಅವರಿದ್ದ ಏಕಸದಸ್ಯ ಪೀಠ ಈ ಆದೇಶ ನೀಡಿದೆ. ಶಾಸಕ ಡಿ. ಸಿ. ಗೌರಿ ಶಂಕರ್ ಆಯ್ಕೆ ಅಸಿಂಧುಗೊಳಿಸುವಂತೆ […]