Friday, 20th September 2024

MLA Jyoti ganesh: ಸರಕಾರಿ ಶಾಲೆಗಳನ್ನು ಉಳಿಸುವಲ್ಲಿ ಶಿಕ್ಷಕರ ಪಾತ್ರ ಮುಖ್ಯ: ಶಾಸಕ ಜ್ಯೋತಿ ಗಣೇಶ್ 

ತುಮಕೂರು: ಸರಕಾರಿ ಶಾಲೆಗಳನ್ನು ಉಳಿಸಿ, ಬೆಳೆಸುವಲ್ಲಿ ಶಿಕ್ಷಕರ ಪಾತ್ರ ಪ್ರಮುಖವಾಗಿದೆ ಎಂದು ಶಾಸಕ ಜಿ.ಬಿ. ಜ್ಯೋತಿಗಣೇಶ್ ಹೇಳಿದರು. ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಶಾಲಾ ಶಿಕ್ಷಣ ಇಲಾಖೆ ಹಾಗೂ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲ್ಲೂಕು ಶಾಖೆ ವತಿಯಿಂದ ಶಿಕ್ಷಕರ ದಿನಾಚರಣೆ ಪ್ರಯುಕ್ತ ಹಮ್ಮಿಕೊಂಡಿದ್ದ ಪ್ರಾಥಮಿಕ ಶಾಲಾ ಶಿಕ್ಷಕರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸರ್ಕಾರಿ ಶಾಲೆಗಳಲ್ಲಿ ಬಡವರ ಮಕ್ಕಳೇ ಹೆಚ್ಚಿನ ಸಂಖ್ಯೆಯಲ್ಲಿ ವ್ಯಾಸಂಗ ಮಾಡುತ್ತಾರೆ. ಹಾಗಾಗಿ ಆ […]

ಮುಂದೆ ಓದಿ