Thursday, 19th September 2024

ವಿದ್ಯಾರ್ಥಿಗಳಿಗೆ ಟ್ಯಾಬ್ ಪಿ.ಸಿ. ವಿತರಣೆ

ಸುರಪುರ: ಪಟ್ಟಣದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಪ್ರಥಮ, ದ್ವಿತೀಯ ವರ್ಷದ ಎಲ್ಲಾ ವಿಭಾಗಗಳ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ನೀಡಲಾದ ಉಚಿತ ಟ್ಯಾಬ್.ಪಿ.ಸಿಗಳನ್ನು ಶಾಸಕ ನರಸಿಂಹ ನಾಯಕ (ರಾಜೂಗೌಡ) ವಿತರಿಸಿದರು. ಬಳಿಕ ಮಾತನಾಡಿದ ಶಾಸಕರು, ಕಾಲೇಜಿನ ಎಂಇ, ಸಿಇ, ಇಸಿಇ ಮತ್ತು ಸಿಎಸ್‌ಇ ವಿಭಾಗದ ಪ್ರಥಮ-ದ್ವಿತೀಯ ವರ್ಷದ ವಿದ್ಯಾರ್ಥಿಗಳಿಗೆ ಟ್ಯಾಬ್ಲೆಟ್ ಪಿ.ಸಿ. ಗಳನ್ನು ನೀಡಲಾಗಿದ್ದು, ಸದ್ಬಳಕೆ ಮಾಡಿಕೊಂಡು ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕೆಂದು ಕಿವಿಮಾತು ಹೇಳಿದರು. ಇದೇ ಸಂದರ್ಭದಲ್ಲಿ ಕೆಕೆಆರ್‌ಡಿಬಿ ಅಭಿವೃದ್ಧಿ ಅನುದಾನದಡಿ 50 ಲಕ್ಷ ರೂ.ವೆಚ್ಚದಲ್ಲಿ ನಿರ್ಮಿಸಲಾದ 67 ಕಂಪ್ಯೂಟರ್ […]

ಮುಂದೆ ಓದಿ